Webdunia - Bharat's app for daily news and videos

Install App

ಬೆಂಗಳೂರಿನಲ್ಲಿರುವ ಯುವತಿಯರೇ ಎಚ್ಚರ..ಎಚ್ಚರ

Sampriya
ಸೋಮವಾರ, 8 ಜುಲೈ 2024 (14:55 IST)
Photo Courtesy X
ಬೆಂಗಳೂರು: ಕೆಲಸಕ್ಕಾಗಿ ಅದೆಷ್ಟೋ ಮಂದಿ ಯುವತಿಯರು ತಮ್ಮ ಊರನ್ನು ಬಿಟ್ಟು ಸಿಲಿಕಾನ್ ಸಿಟಿಯಲ್ಲಿ ಬಂದು ಕೆಲಸ ಕಂಡುಕೊಂಡು ಜೀವನ ಸಾಗಿಸುತ್ತಿದ್ದಾರೆ. ಸಿಲಿಕಾನ್ ಸಿಟಿಯಲ್ಲಿ ಯುವತಿಯರಿಗೆ ಅಷ್ಟೊಂದು ಸೇಫ್‌ ಅಲ್ಲ ಎಂಬುದು ಸಾಬೀತು ಆಗುತ್ತಲೇ ಇದೆ. ಇದೀಗ ವಿವಿ ಪುರಂನಲ್ಲಿ ಕಾಮುಕನನೊಬ್ಬ ತನ್ನ ಕೀಟಲೆ ಜೋರಾಗಿದೆ.

ಸಜ್ಜನರಿರುವ ಈ ನಗರದಲ್ಲಿ ಕಾಮುಕನೊಬ್ಬ ಯುವತಿಯರಿಗೆ  ತನ್ನ ಖಾಸಗಿ ಅಂಗವನ್ನು ಪ್ರದರ್ಶಿಸಿ ಅಸಹ್ಯವಾಗಿ ವರ್ತಿಸಿ ಎಸ್ಕೇಪ್ ಆಗುತ್ತಿರುವುದು ಬೆಳಕಿಗೆ ಬಂದಿದೆ.  

ಹೆಚ್ಚಾಗಿ ಯುವತಿಯರು ಇರುವ ಕಾಲೇಜನ್ನು ನೋಡಿಕೊಂಡು, ಸ್ಕೂಟಿಯಲ್ಲಿ ಮಾಸ್ಕ್‌ ಧರಿಸಿಕೊಂಡು ಬರುವ ಕಾಮುಕ ಯುವತಿಯರು ಇರುವುದನ್ನು ನೋಡಿ ತನ್ನ ಖಾಸಗಿ ಅಂಗವನ್ನು ತೋರಿಸಿ ಅಲ್ಲಿಂದ್ದ ಪರಾರಿಯಾಗುತ್ತಾನೆ. ಈ ರೀತಿಯ ಯುವತಿಯೊಂದಿಗೆ ಅಸಹ್ಯವಾಗಿ ವರ್ತಿಸುತ್ತಿರುವ ವಿಡಿಯೋ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ವಿದ್ಯಾರ್ಥಿನಿಯೊಬ್ಬರು ವಿ.ವಿ.ಪುರಂ ಪೊಲೀಸರಿಗೆ ದೂರು ನೀಡಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಪೊಲೀಸರು ಘಟನೆ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದು ಕಾಮುಕನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census: ಜಾತಿಗಣತಿ ಮಾಡಲು ಯಾಕೆ ಕೋಟ್ಯಾಂತರ ರೂಪಾಯಿ ಖರ್ಚಾಗುತ್ತದೆ, ಇಲ್ಲಿದೆ ಸೀಕ್ರೆಟ್

Chinnaswamy stampede: ವಿರಾಟ್ ಕೊಹ್ಲಿ ಸ್ನೇಹಿತನ ಭವಿಷ್ಯ ಇಂದು ನಿರ್ಧಾರ

Funny video: ಗೆಜ್ಜೆ ಕಟ್ಟಿಸಲು ಆಟ ಆಡಿಸಿದ ವಧು, ಕೊನೆಗೆ ಆಗಿದ್ದೇನು

Karnataka Weather: ಎರಡು ದಿನಗಳಿಗೆ ಮಳೆ ಜೋರು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

ಮುಂದಿನ ಸುದ್ದಿ
Show comments