ಗಾಂಜಾ ಮತ್ತಿನಲ್ಲಿ ಯುವಕರ ಮೋಜು

Webdunia
ಸೋಮವಾರ, 11 ಡಿಸೆಂಬರ್ 2023 (20:00 IST)
ಹಾಡಹಗಲೇ ಯುವಕರು ಗಾಂಜಾ ಸೇವಿಸಿ ಮಾದಕ ವ್ಯಸನಿಗಳಾಗುತ್ತಿದ್ದಾರೆ. ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವಕರು ರಾಜಾರೋಷವಾಗಿ ಗಾಂಜಾ ಸೇವಿಸುತ್ತಿರುವುದನ್ನ, ಸ್ಥಳೀಯರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಇತ್ತೀಚೆಗೆ ಗಾಂಜಾ ಎಲ್ಲೆಡೆ ಸಿಗುತ್ತಿದ್ರೂ, ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯರ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಮಾತ್ರ ಬೊಕ್ಕಸದ ಪಾಲು

ಸಿದ್ದರಾಮಯ್ಯ ಬಜೆಟ್ ವಿರುದ್ಧ ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ

ಥಿಯೇಟರ್‌ನಲ್ಲಿ ರೋಮ್ಯಾಂಟಿಕ್ ಸಿನಿಮಾ ವಿತ್ ಲವ್ ನೋಡಲು ಮಿಸ್ ಮಾಡಿದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಸಿದ್ದರಾಮಯ್ಯ 16ರ ಒಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬ್ಯಾನ್ ಮಾಡಿದ ಬೆನ್ನಲ್ಲೇ ಚಂದ್ರಬಾಬು ನಾಯ್ಡು ಕೂಡಾ ಮಹತ್ವದ ನಿರ್ಧಾರ

ಮಾರ್ಚ್‌ 31ರೊಳಗೆ ಭಾರತ ನಕ್ಸಲಿಸಂನಿಂದ ಮುಕ್ತವಾಗಲಿದೆ: ಅಮಿತ್ ಶಾ

ಮುಂದಿನ ಸುದ್ದಿ