Daily Horoscope
✕

ನಿಮ್ಮ ಆಟ ನಿಮಗೆ ತಿರುಗೇಟು ಆಗುತ್ತೆ- ಪ್ರಮೋದ್​​ ಮುತಾಲಿಕ್​​​​

Webdunia
ಭಾನುವಾರ, 8 ಜನವರಿ 2023 (20:28 IST)
ಬೆಳಗಾವಿ ಶ್ರೀರಾಮಸೇನೆ ಜಿಲ್ಲಾಧ್ಯಕ್ಷನ ಮೇಲೆ ಫೈರಿಂಗ್ ನಡೆದಿತ್ತು. ಈ ಘಟನೆಯನ್ನು ಶ್ರಿರಾಮ ಸೇನೆ ಮುಖ್ಯಸ್ಥ ಪ್ರಮೋದ್​​ ಮುತಾಲಿಕ್​​​​ ಖಂಡಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಬಹಳ ಹತ್ತಿರದಿಂದ ಜೀವಕ್ಕೆ ಅಪಾಯ ಆಗುವುದು ತಪ್ಪಿದೆ. ರಾಮನ, ಸಂಘಟನೆಯ ಕೃಪೆಯಿಂದ ಇಬ್ಬರಿಗೂ ಯಾವುದೇ ರೀತಿಯ ಅಪಾಯವಿಲ್ಲ. ಈ ಘಟನೆಯನ್ನು ನಾನು ಖಂಡಿಸುತ್ತೇನೆ ಎಂದು ಹೇಳಿದ್ರು. ನಮ್ಮ ಸಂಘಟನೆಯನ್ನು ತಡೆಯುವ, ಹಿಂದುತ್ವ ಕಾರ್ಯ ನಿಲ್ಲಿಸುವ ಕಾರ್ಯ ಮಾಡಿದ್ರೆ, ನಿಮ್ಮ ಆಟ ನಿಮಗೇ ತಿರುಗೇಟು ಆಗುತ್ತೆ ಎಂದು ದುಷ್ಕರ್ಮಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಪೊಲೀಸ್ ಇಲಾಖೆ ತನಿಖೆ ಮಾಡಿ ಕೂಡಲೇ ಫೈರಿಂಗ್​​​ ಮಾಡಿದವರನ್ನು ಬಂಧಿಸಬೇಕೆಂದು ಆಗ್ರಹ ಮಾಡಿದ್ರು. ಹಿಂದೂ ಕಾರ್ಯಕರ್ತರ ಮೇಲೆ ಮೇಲಿಂದ ಮೇಲೆ ನಡೆಯುವ ಹಲ್ಲೆ ಖಂಡನೀಯ. ಈ ರೀತಿಯ ಆಟ ಇನ್ನು ಮೇಲೆ ನಡೆಯಲ್ಲ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಸರಾ ಟೈಂನಲ್ಲೇ ಪರೀಕ್ಷೆ ಯಾಕೆ ಮಾಡ್ತೀರಿ.. ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜು ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು Video

ಇದನ್ನು ಡಿಲೀಟ್ ಮಾಡಬಾರದಾ ನೀವೇ ಹೇಳಿ: ಜಂತರ್ ಮಂತರ್ ಪ್ರತಿಭಟನೆಗೆ ಎರಡು ಐಡಿ ಕಾರ್ಡ್ ಹಿಡಿದು ಬಂದ ವ್ಯಕ್ತಿ Video

ಮಹಿಳಾ ಪೊಲೀಸರು ಹೆಣ್ಣಲ್ವಾ ಅವರ ಮೇಲೆ ಹಲ್ಲೆ ಮಾಡ್ತೀರಿ ಎಂದ ಪತ್ರಕರ್ತರನ್ನು ಗೋಧಿ ಮೀಡಿಯಾ ಎಂದ ಸೌರವ್ ದಾಸ್: ಮುಂದಾಗಿದ್ದೇನು Video

ಎಟಿಎಂ ದೋಚಲು ಬಂದ ಖದೀಮ, ಹಾಕಿಕೊಂಡಿದ್ದು ನೈಟಿ, ಮಾಡಿದ್ದು ಎಂಥಾ ಖತರ್ನಾಕ್ ಕೆಲಸ ನೋಡಿ Video

ನನ್ನ ಅಂಗಡಿಯಲ್ಲಿ ನೀರು ಕುಡಿದರೆ ಬಿಡುವುದಿಲ್ಲ: ಬಾಲಕನ ಮೇಲೆ ಹಲ್ಲೆ ನಡೆಸಿ ವಿಕೃತಿ ಮೆರೆದ ಮಾಲೀಕ Video

ಮುಂದಿನ ಸುದ್ದಿ
Show comments