Select Your Language

Notifications

webdunia
webdunia
webdunia
webdunia

ಉದ್ಯೋಗ ಸಿಗದ ಬೇಸರ: ಯುವಕ ನೇಣಿಗೆ ಶರಣು

ಆತ್ಮಹತ್ಯೆ
ಬೆಂಗಳೂರು , ಗುರುವಾರ, 24 ಮಾರ್ಚ್ 2022 (09:40 IST)
ಬೆಂಗಳೂರು: ಉದ್ಯೋಗ ಸಿಗದ ಬೇಸರದಲ್ಲಿ ಯುವಕನೊಬ್ಬ ಮನನೊಂದು ನೇಣಿಗೆ ಶರಣಾದ ಘಟನೆ ನಗರದಲ್ಲಿ ನಡೆದಿದೆ.

ತುಮಕೂರು ಮೂಲದ 26 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಾತ. 15 ದಿನಗಳ ಹಿಂದೆ ಕೆಲಸ ಹುಡುಕಲು ಬೆಂಗಳೂರಿಗೆ ಬಂದಿದ್ದ. ನಗರದಲ್ಲಿ ಸ್ನೇಹಿತರ ಜೊತೆ ರೂಂನಲ್ಲಿದ್ದ. ಆದರೆ ಎಷ್ಟೇ ಹುಡುಕಿದರೂ ಉದ್ಯೋಗ ಸಿಗಲಿಲ್ಲ.

ಇದರಿಂದ ಬೇಸತ್ತಿದ್ದ ಯುವಕ ಸ್ನೇಹಿತರ ಕೊಠಡಿಯಲ್ಲಿ ಯಾರೂ ಇಲ್ಲದೇ ಇದ್ದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಹೆಣ್ಣುಮಕ್ಕಳು ಶಾಲೆಗೆ ತೆರಳುವಂತಿಲ್ಲ!?