Publish Date: Wed, 13 Apr 2022 (14:13 IST)
Updated Date: Wed, 13 Apr 2022 (14:16 IST)
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ಅವರನ್ನು ಕೂಡಲೇ ಬಂಧಿಸಬೇಕು ಮತ್ತು ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಯುವ ಕಾಂಗ್ರೆಸ್ ಕಾರ್ಯರ್ಕತರು ದೆಹಲಿಯಲ್ಲಿ ಇಂದು ಪ್ರತಿಭಟನೆ ನಡೆಸಿದ್ದು, ಪೊಲೀಸರು ಕಾರ್ಯಕರ್ತರನ್ನು ಬಂಧಿಸಿದ್ದಾರೆ.