Daily Horoscope
✕

ಮದುವೆ ಮಾತುಕತೆಗೆ ಕರೆದು ಮಗಳ ಬಾಯ್ ಫ್ರೆಂಡ್ ಖತಂ ಮಾಡಿದ ತಂದೆ

Webdunia
ಗುರುವಾರ, 8 ಅಕ್ಟೋಬರ್ 2020 (11:12 IST)
ಬೆಂಗಳೂರು: ಮದುವೆ ಮಾತುಕತೆ ಮಾಡೋಣ ಎಂದು ತಂದೆ ಮಗಳ ಪ್ರಿಯಕರನನ್ನು ನಿರ್ಜನ ಪ್ರದೇಶಕ್ಕೆ ಕರೆದು ಜೀವ ತೆಗೆದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.


ಕಳೆದ ತಿಂಗಳು ಯುವತಿ ಮನೆ ಬಿಟ್ಟು ಅಂತರ್ ಧರ್ಮೀಯ ಪ್ರಿಯಕರನ ಜತೆ ಓಡಿಹೋಗಿದ್ದಳು. ಇದೀಗ ಯುವತಿಯ ತಂದೆ ಮಾತುಕತೆ ನಡೆಸುವ ನೆಪದಲ್ಲಿ ಆಕೆಯ ಬಾಯ್ ಫ್ರೆಂಡ್ ನ್ನು ಬೆಂಗಳೂರಿನ ಹೊರವಲಯದಲ್ಲಿರುವ ನಿರ್ಜನ ಪ್ರದೇಶಕ್ಕೆ ಕರೆದಿದ್ದಾರೆ. ಈ ವೇಳೆ ಆತನ ಜತೆಗೆ ಸಹೋದರನನ್ನೂ ಕರೆತಂದಿದ್ದ. ಆದರೆ ಮದುವೆ ಮಾತುಕತೆ ಮಾಡುವ ಬದಲು ಯುವತಿಯ ತಂದೆ ವಿನಾಕಾರಣ ತಗಾದೆ ತೆಗೆದು ಯುವಕನ ಪ್ರಾಣ ತೆಗೆದಿದ್ದಾರೆ. ತಕ್ಷಣ ಅಲ್ಲಿಂದ ತಪ್ಪಿಸಿಕೊಂಡ ಸಹೋದರ ಪೊಲೀಸರ ಬಳಿ ಹೋಗಿ ದೂರು ನೀಡಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments