Select Your Language

Notifications

webdunia
webdunia
webdunia
webdunia

ಅಪ್ರಾಪ್ತೆ ಮೇಲೆ ಯುವಕನಿಂದ ನಿರಂತರ ಅತ್ಯಾಚಾರ

ಅಪ್ರಾಪ್ತೆ ಮೇಲೆ ಯುವಕನಿಂದ ನಿರಂತರ ಅತ್ಯಾಚಾರ
ಬೆಂಗಳೂರು , ಶುಕ್ರವಾರ, 19 ಮೇ 2017 (19:56 IST)
ವಿವಾಹವಾಗುವುದಾಗಿ ನಂಬಿಸಿ ಅಪ್ರಾಪ್ತೆಯ ಮೇಲೆ ಯುವಕನೊಬ್ಬ ಅತ್ಯಾಚಾರವೆಸಗಿದ ಹೇಯ ಘಟನೆ ವರದಿಯಾಗಿದೆ.
 
ಬೆಂಗಳೂರಿನ ರಾಜಗೋಪಾಲ್ ನಗರದಲ್ಲಿ ವಾಸವಾಗಿರುವ ಅಪ್ರಾಪ್ತೆಯ ಮೇಲೆ ಯುವಕ ವಿವಾಹವಾಗುವುದಾಗಿ ಭರವಸೆ ನೀಡಿ ಹಲವಾರು ಬಾರಿ ಅತ್ಯಾಚಾರವೆಸಗಿರುವುದು ಬೆಳಕಿಗೆ ಬಂದಿದೆ. ಇದೀಗ ವಿವಾಹವಾಗಲು ತಿರಸ್ಕರಿಸಿದ ಹಿನ್ನೆಲೆಯಲ್ಲಿ ಆರೋಪಿ ಯುವಕನ ವಿರುದ್ಧ ರಾಜಗೋಪಾಲ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
 
ಅತ್ಯಾಚಾರದ ಪ್ರಕರಣ ದಾಖಲಾಗುತ್ತಿದ್ದಂತೆ ಯುವಕ ನಾಪತ್ತೆಯಾಗಿದ್ದು, ಆತನ ಬಂಧನಕ್ಕಾಗಿ ಜಾಲ ಬೀಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಬಿಎಸ್‌ವೈ ಎಲ್ಲಿ ಬೇಕಾದ್ರೂ ಊಟ ಮಾಡ್ಲಿ, ದಲಿತರ ಮತಗಳು ಕಾಂಗ್ರೆಸ್‌ಗೆ