Webdunia - Bharat's app for daily news and videos

Install App

ಪ್ರೀತಿಸಲು ನಿರಾಕರಿಸಿದ ಯುವತಿಯ ಹಿಂಭಾಗಕ್ಕೆ ಇರಿದ ಪಾಗಲ್‌ಪ್ರೇಮಿ

Webdunia
ಬುಧವಾರ, 28 ಜೂನ್ 2017 (16:19 IST)
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಪಾಗಲ್‌ಪ್ರೇಮಿಯೊಬ್ಬ ಯುವತಿಯ ಪೃಷ್ಠಕ್ಕೆ ಚಾಕುವಿನಿಂದ ತಿವಿದ ಘಟನೆ ಕಾಟನ್‌ಪೇಟೆಯಲ್ಲಿ ವರದಿಯಾಗಿದೆ.
 
ಪ್ರೇಮಿ ರಾಕೇಶ್ ದಿನನಿತ್ಯ ತನ್ನನ್ನು ಪ್ರೀತಿಸುವಂತೆ ಯುವತಿಗೆ ಆಗ್ರಹಿಸುತ್ತಿದ್ದ. ಆದರೆ, ಆಕೆ ತಿರಸ್ಕರಿಸಿದ್ದರಿಂದ ಆಕ್ರೋಶಗೊಂಡು ರಾತ್ರಿ ವೇಳೆ ಬಂದು ಆಕೆಯ ಹಿಂಬದಿಗೆ ಚಾಕುವಿನಿಂದ ಇರಿದಿದ್ದಾನೆ.
 
ಪಾಗಲ್‌ಪ್ರೇಮಿ ರಾಕೇಶ್ ತನ್ನ ಗೆಳೆಯ ಕುಮಾರ್‌ನೊಂದಿಗೆ ಸೇರಿ ಕೃತ್ಯವೆಸಗಿದ್ದರಿಂದ, ಪೊಲೀಸರು ಆರೋಪಿ ಕುಮಾರ್‌ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. 
 
ಕೃತ್ಯದ ಬಳಿಕ ಪಾಗಲ್ ಪ್ರೇಮಿ ರಾಕೇಶ್ ನಾಪತ್ತೆಯಾಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆರೋಪಿಯ ಸುಳಿವು ದೊರೆತಿದ್ದು ಶೀಘ್ರದಲ್ಲಿಯೇ ಬಂಧಿಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments