Webdunia - Bharat's app for daily news and videos

Install App

ಇಲಿ ಜ್ವರಕ್ಕೆ ಯುವಕ ಬಲಿ : ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ!

Webdunia
ಮಂಗಳವಾರ, 4 ಜುಲೈ 2023 (13:08 IST)
ಮಡಿಕೇರಿ : ಇಲಿ ಜ್ಚರಕ್ಕೆ ಯುವಕನೋರ್ವ ಬಲಿಯಾದ ಘಟನೆ ಮಡಿಕೇರಿ ತಾಲೂಕಿನ ಕರಿಕೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಸಮೀಪದ ಚೆಂಬೇರಿ ಆನೆಪಾರೆಯ ಯುವಕನೋರ್ವ ಲಿಬೀನ್ ಇಲಿ ಜ್ವರಕ್ಕೆ ಬಲಿಯಾಗಿದ್ದಾನೆ. ಆನೆಪಾರೆ ನಿವಾಸಿ ಕೂಲಿ ಕಾರ್ಮಿಕರಾದ ಬಾಲನ್ ಅವರ ಪುತ್ರ ಲಿಬೀನ್ ಜ್ವರ ಪೀಡಿತನಾಗಿ ಕೇರಳದ ಪೆರಿಯಾರಂ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದು, ಜಾಂಡೀಸ್ ಕಾಯಿಲೆ ಇದೆ ಎಂದು ವೈದ್ಯರು ತಿಳಿಸಿದ್ದರು.

ನಂತರ ಇದರೊಂದಿಗೆ ಇಲಿ ಜ್ವರ ಕೂಡ ಬಾಧಿಸಿದ್ದು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಇಲಿ ಜ್ವರದಿಂದ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಸದ್ಯ ಘಟನೆಯಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments