Webdunia - Bharat's app for daily news and videos

Install App

ಅಧಿಕಾರಕ್ಕೆ ಬಂದ್ರೆ ಯುವಕರಿಗೆ ಉದ್ಯೋಗ : ರಾಹುಲ್ ಗಾಂಧಿ

Webdunia
ಮಂಗಳವಾರ, 21 ಮಾರ್ಚ್ 2023 (10:36 IST)
ಬೆಳಗಾವಿ : ಕರ್ನಾಟಕದಲ್ಲಿ ಈ ಬಾರಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ರೆ ಮುಂದಿನ 5 ವರ್ಷಗಳಲ್ಲಿ 10 ಲಕ್ಷ ಯುವಕರಿಗೆ ಉದ್ಯೋಗಾವಕಾಶ ನೀಡಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭರವಸೆ ನೀಡಿದರು.
 
ಬೆಳಗಾವಿಯಲ್ಲಿ ನಡೆದ `ಯುವಕ್ರಾಂತಿ’ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ, 5 ವರ್ಷಗಳಲ್ಲಿ 10 ಲಕ್ಷ ಯುವಕರಿಗೆ ಉದ್ಯೋಗ ನೀಡಲಿದೆ. ಜೊತೆಗೆ ಸರ್ಕಾರಿ ಇಲಾಖೆಗಳಲ್ಲಿ ಖಾಲಿಯಿರುವ 2.5 ಲಕ್ಷ  ಉದ್ಯೋಗವನ್ನು ರಾಜ್ಯದ ಯುವಜನರಿಗೆ ಸಿಗುವಂತೆ ಮಾಡಲಿದೆ ಎಂದು ಘೋಷಣೆ ಮಾಡಿದರು.
 
ಮುಂದುವರಿದು ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳು ಕುಟುಂಬಕ್ಕೆ 10 ಕೆಜಿ ಅಕ್ಕಿ ಉಚಿತ, 200 ಯೂನಿಟ್ ವಿದ್ಯುತ್ ಉಚಿತ, ಕುಟುಂಬದ ಓರ್ವ ಮಹಿಳೆಗೆ 2 ಸಾವಿರ ರೂ. ನೀಡಲಾಗುವುದು ಎಂದು ಅವರು ಭರವಸೆ ನೀಡಿದರು.  
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dehli Airport: ಭಾರೀ ಮಳೆಗೆ ಸೋರುತ್ತಿದೆ ಛಾವಣಿ, Video Viral

ಮಗನ ಇನ್ನೊಂದು ಸಂಬಂಧ ತಿಳಿಯುತ್ತಿದ್ದ ಹಾಗೇ RJDಯಿಂದ ಉಚ್ಛಾಟಿಸಿದ ಲಾಲು

18 ಬಿಜೆಪಿ ಶಾಸಕರ ಅಮಾನತು ವಾಪಾಸ್ ಪಡೆಯುವ ಮುನ್ಸೂಚನೆ ಕೊಟ್ಟ ಸ್ಪೀಕರ್ ಯುಟಿ ಖಾದರ್‌

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿ ಭಾರತ: ಐದನೇ ಸ್ಥಾನಕ್ಕೆ ಜಾರಿದ ಜಪಾನ್‌

ಮುಂದಿನ ಸುದ್ದಿ
Show comments