ಪಿಎಸ್ ಐರನ್ನು ಹೊತ್ತು ಡ್ಯಾನ್ಸ್ ಮಾಡಿದ ಯುವಕರು!

Webdunia
ಸೋಮವಾರ, 8 ಅಕ್ಟೋಬರ್ 2018 (17:58 IST)
ಗಣೇಶ ಮೆರವಣಿಗೆ ವೇಳೆ   ಪಿಎಸ್ ಐ  ಅವರನ್ನು ಯುವಕರು ಭುಜದ ಮೇಲೆ ಹೊತ್ತು ಕುಣಿದು ಕುಪ್ಪಳಿಸಿದ ವಿಡಿಯೋ ಸಖತ್ ವೈರಲ್ ಆಗಿದೆ.

ದಾವಣಗೆರೆ ನಗರದ ಮಹಾನಗರ ಪಾಲಿಕೆ ಮುಂಭಾಗ ಹಿಂದು ಮಹಾಸಭಾ ಗಣೇಶ ಮೆರವಣಿಗೆ ವೇಳೆ ಅರಸಿಕೆರೆ ಪಿಎಸ್ ಐ ಸಿದ್ದೇಶ್ ಅವರನ್ನು ಯುವಕರು ಭುಜದ ಮೇಲೆ ಹೊತ್ತು ಕುಣಿದು ಕುಪ್ಪಳಿಸಿದ ವಿಡಿಯೋ ಸಖತ್ ವೈರಲ್ ಆಗಿದೆ.

ಈಚೆಗೆ ದಫೇದಾರ್ ಹನುಮಂತಪ್ಪ ಅವರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಲ್ಲಿನ ವಿದ್ಯಾನಗರ ಪೊಲೀಸ್ ಠಾಣೆಯಿಂದ ಅಮಾನತ್ ಆಗಿ ನಂತರ ಅರಸಿಕೆರೆ ಪೊಲೀಸ್ ಠಾಣೆಗೆ ಪಿಎಸ್ ಐ ಆಗಿ ಸಿದ್ದೇಶ್ ಅಧಿಕಾರ ಸ್ವೀಕರಿಸಿದ್ದರು.

ದಾವಣಗೆರೆಯಲ್ಲಿ ಹಿಂದು ಮಹಾಸಭಾ ಗಣಪ ಬೃಹತ್ ಮೆರವಣಿಗೆ ವೇಳೆ ಹೆಚ್ಚುವರಿ ಕೆಲಸದ ಮೇಲೆ ದಾವಣಗೆರೆಗೆ ಆಗಮಿಸಿದ್ದುರ. ಆಗ ಯುವಕರು, ಅವರ ಅಭಿಮಾನಿಗಳು ಪಿಎಸ್ಐ ಸಿದ್ದೇಶ್ ಅವರನ್ನು ಹೊತ್ತು‌ ಜೈಕಾರ ಹಾಕುತ್ತಾ ಕುಣಿದು ಕುಪ್ಪಳಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇವರೇನು ಬೇರೆ ಗ್ರಹದಿಂದ ಬಂದವರಲ್ಲ, ನಮ್ಮವರೇ: ಸಿಎಂ ಸಿದ್ದರಾಮಯ್ಯ

ಪೊಲೀಸರಿಗೆ ಹೊಸ ಟೋಪಿ ಹಾಕಿದ ಡಿಕೆ ಶಿವಕುಮಾರ್: ಇನ್ಮುಂದೆ ಈ ಸಮಸ್ಯೆಯೇ ಇಲ್ಲ ಎಂದರು

ಯುಟಿ ಖಾದರ್ ಅವಧಿಯಲ್ಲಿ ಭ್ರಷ್ಟಾಚಾರ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಗಂಭೀರ ಆರೋಪ

ರೀಲ್ಸ್‌ ಮಾಡುವಾಗ ಯಮುನಾ ನದಿಗೆ ಜಾರಿ ಬಿದ್ದ ಬಿಜೆಪಿ ಶಾಸಕ ರವೀಂದರ್ ಸಿಂಗ್ ನೇಗಿ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್ ಇಂದಿನ ಬೆಲೆ ಇಲ್ಲಿದೆ

ಮುಂದಿನ ಸುದ್ದಿ
Show comments