Daily Horoscope
✕

ಯೂಟ್ಯೂಬರ್‌ ಸಮೀರ್‌ಗೆ ಧರ್ಮಸ್ಥಳದ ಎಸ್‌ಐಟಿಯಿಂದ ಬಂತು ನೋಟಿಸ್‌

Sampriya
ಶುಕ್ರವಾರ, 22 ಆಗಸ್ಟ್ 2025 (17:05 IST)
ಬೆಳ್ತಂಗಡಿ : ಧರ್ಮಸ್ಥಳದ ಸುತ್ತಾಮುತ್ತಾ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ಬಗ್ಗೆ ದೂರುದಾರನ ಮಾಹಿತಿ ರಿವೀಲ್ ಮಾಡಿ, ಕಾಲ್ಪನಿಕ ಕಥೆಕಟ್ಟಿ ವಿಡಿಯೋ ಪ್ರಸಾರ ಮಾಡಿದ ಆರೋಪದ ಮೇಲೆ ಸಮೀರ್ ಎಮ್‌ಡಿಗೆ ಎಸ್‌ಐಟಿ ನೋಟಿಸ್ ಜಾರಿ ಮಾಡಿದೆ. 

ಈ ಬಗ್ಗೆ ಧರ್ಮಸ್ಥಳ ಪೊಲೀಸರು ಮೂರು ಭಾರಿ ನೋಟಿಸ್ ನೀಡಿದ್ರೂ ವಿಚಾರಣೆಗೆ ಹಾಜರಾಗದೆ ಇರುವ ಕಾರಣ ಆ.21 ರಂದು ಧರ್ಮಸ್ಥಳ ಪೊಲೀಸರು ಬೆಂಗಳೂರು ಬಾಡಿಗೆ ಮನೆಯಿಂದ ಬಂಧಿಸಲು ಹೋಗಿದ್ದು ಈ ವೇಳೆಗೆ ಸಂಜೆ ಮಂಗಳೂರು ಕೋರ್ಟ್ ನಿಂದ ಆ.21 ರಂದು ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದಾನೆ.

ಸಮೀರ್‌ಗೆ ನೋಟಿಸ್‌ನಲ್ಲಿ ವಿಚಾರಣೆಗೆ ಹಾಜರಾಗಬೇಕು, ಸಾಕ್ಷಿ ನಾಶ ಮಾಡಬಾರದೆಂದು ಕೋರ್ಟ್ ಷರತ್ತು ವಿಧಿಸಿದೆ.

 ಅದರಂತೆ ಧರ್ಮಸ್ಥಳ ಪೊಲೀಸರ ವಿಚಾರಣೆ ಬಾಕಿ ಇರುವ ಕಾರಣದಿಂದ ಆ.22 ರಂದು ಮತ್ತೆ ಸಮೀರ್.ಎಮ್.ಡಿ ಗೆ ವಿಚಾರಣೆಗೆ ಆ.23 ರಂದು 10 ಗಂಟೆಗೆ ಧರ್ಮಸ್ಥಳ ಪೊಲೀಸ್ ಠಾಣೆ ಅಥವಾ ಬೆಳ್ತಂಗಡಿ ಸರ್ಕಲ್‌ ಇನ್ಸ್ಪೆಕ್ಟರ್ ಕಚೇರಿಗೆ ಖುದ್ದು ಹಾಜರಾಗಿ ವಿಚಾರಣೆ ಎದುರಿಸಲು ನೋಟಿಸ್ ಜಾರಿ ಮಾಡಿದ್ದಾರೆ. ಇನ್ನೂ ದೂತ ಸಮೀರ್.ಎಮ್.ಡಿ ವಿಚಾರಣೆಗೆ ಹಾಜರಾಗುತ್ತಾ ಎಂದು ಕಾದು ನೋಡಬೇಕು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಪಾನ್ ಪ್ರವಾಸದ ನಡುವೆಯೇ ಪ್ರತಿಭಟನಾನಿರತ ಆಶಾ ಕಾರ್ಯಕರ್ತೆಯರಿಗೆ ಸಿಎಂ ಡಿ.ಕೆ. ಶಿವಕುಮಾರ್ ವಿಡಿಯೋ ಕರೆ

ಏನು ಮಾಡ್ತೀರೋ ಮಾಡ್ಕೊಳ್ಳಿ.. ಫುಟ್ ಪಾತ್ ಮೇಲೆ ಬೈಕ್ ಚಲಾಯಿಸಿದ ಬೈಕ್ ಸವಾರರಿಗೆ ತಕ್ಕ ಪಾಠ ಕಲಿಸಿದ ಮಹಿಳೆಯರು Video

ರಾಜೀವ್ ಗಾಂಧಿ ಭದ್ರತೆ ಹಿಂಪಡೆಯಲಾಗಿತ್ತು, ಮುಂದಿನ ಬಾರಿ ತಂದೆಯ ಅಂತ್ಯಕ್ರಿಯೆಗೆ ಬರಬೇಕಾಗಬಹುದು ಎನಿಸಿತ್ತು: ರಾಹುಲ್ ಗಾಂಧಿ

ದಿಬ್ರುಗಢದಲ್ಲಿ ಚಿರತೆ ದಾಳಿ: ಲೈವ್ ವಿಡಿಯೋದಲ್ಲಿ ಸೆರೆಯಾದ ಘಟನೆ, ಎದ್ನೋ ಬಿದ್ನೋ ಎಂದು ಓಡಿದ ಜನ Video

ಇಂದಿನ ಚಿನ್ನ, ಬೆಳ್ಳಿ ದರ: ಬೆಂಗಳೂರು ಹಾಗೂ ಕರ್ನಾಟಕದಲ್ಲಿ ಬಂಗಾರದ ಬೆಲೆ ಮತ್ತೆ ಇಳಿಕೆಯಾಯ್ತಾ, ಇಲ್ಲಿದೆ ಸಂಪೂರ್ಣ ವಿವರ

ಮುಂದಿನ ಸುದ್ದಿ
Show comments