Webdunia - Bharat's app for daily news and videos

Install App

ಧರ್ಮಸ್ಥಳ ವಿಚಾರವಾಗಿ ಮತ್ತೊಂದು ವಿಡಿಯೋ ಹಂಚಿಕೊಂಡ ಯೂಟ್ಯೂಬರ್‌ ಸಮೀರ್‌

Sampriya
ಶುಕ್ರವಾರ, 12 ಸೆಪ್ಟಂಬರ್ 2025 (16:28 IST)
Photo Credit X
ಮಂಗಳೂರು: ಧರ್ಮಸ್ಥಳದ ಸೌಜನ್ಯ ಹತ್ಯೆ ಪ್ರಕರಣ ಹಾಗೂ ಅನನ್ಯಾ ಭಟ್‌ ನಾಪತ್ತೆ ವಿಚಾರವಾಗಿ ಎಐ ವಿಡಿಯೋ ಮಾಡಿ ಸದ್ದು ಮಾಡಿದ್ದ ಯೂಟ್ಯೂಬರ್ ಸಮೀರ್ ಇದೀಗ ಮತ್ತೊಂದು ವಿಡಿಯೋವನ್ನು ಶೇರ್ ಮಾಡಿದ್ದಾರೆ. 

ಧರ್ಮಸ್ಥಳದ ವಿರುದ್ಧ ಮಾತನಾಡಿದ ಸಮೀರ್‌ಗೆ ಇಸ್ಲಾಂಮಿಕ್ ದೇಶದಿಂದ ಫಂಡಿಂಗ್ ನಡೆದಿದೆ ಎಂದು ಗಂಭೀರ ಆರೋಪ ಕೇಳಿಬಂದಿತ್ತು. 

ಈ ವಿಚಾರವಾಗಿ ಸಮೀರ್ ವಿಡಿಯೋವನ್ನು ಶೇರ್ ಮಾಡಿದ್ದಾರೆ. ಅದರಲ್ಲಿ ನನಗೆ ಯಾವುದೇ ದೇಶದಿಂದಲೂ ಹಣ ಬಂದಿಲ್ಲ. ತನಿಖೆ ಸಂಬಂಧ ನನ್ನ ಎಲ್ಲ ದಾಖಲೆಯನ್ನು ಎಸ್‌ಐಟಿಗೆ ನೀಡಿದ್ದೇನೆ. ಅದರಲ್ಲಿ ಎಲ್ಲ ತಿಳಿಯುತ್ತದೆ. ಯೂಟ್ಯೂಬ್ ವಿಚಾರವಾಗಿ ಕೆಲ ಪ್ರಮೋಷನನ್ ವಿಡಿಯೋ ಮಾಡಿದ್ದೇನೆ. ದುಡ್ಡು ಬಂದಿದ್ರೆ ತನಿಖೆಯಲ್ಲಿ ಹೊರಬರಬೇಕಿತ್ತು ಅಲ್ವಾ ಎಂದಿದ್ದಾರೆ. 

ಇನ್ನೂ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗ ಅಸಹಜ ಸಾವು ಪ್ರಕರಣ ಸಂಬಂಧ ಉಲ್ಲೇಖಿಸಿದ ಸಮೀರ್‌, ಈ ಹಿಂದೆ ಧರ್ಮಸ್ಥಳದ ಸುತ್ತಾ ಮುತ್ತಾ ಸಂಭವಿಸಿದ ಅಸಹಜ ಸಾವು ಸಂಬಂಧ ಪ್ರಕಟವಾದ ವರದಿಗಳು ಸುಳ್ಳಾ ಎಂದು ಕೆಲ ದಾಖಲೆಗಳನ್ನು ತೋರಿಸಿದ್ದಾರೆ. 
<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಸಿಂಹಾಸನದಲ್ಲಿ ಕೂರುವ ರಾಜ ಯದುವೀರ್ ಒಡೆಯರ್ ಯಃಕಶ್ಚಿತ್ ಪೊಲೀಸ್ ಬಸ್ ನಲ್ಲಿ ಕೂರುವ ಹಾಗಾಯ್ತಲ್ಲಾ…

ಮುಂದಿನ ಸುದ್ದಿ
Show comments