Daily Horoscope
✕

YST ಅಂದ್ರೆ ಯತೀಂದ್ರ, ಸಿದ್ದು ಟ್ಯಾಕ್ಸ್

Webdunia
ಸೋಮವಾರ, 3 ಜುಲೈ 2023 (19:30 IST)
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಹೊಸದಾಗಿ ‘ವೈಎಸ್​ಟಿ’ ತೆರಿಗೆ ಆರಂಭವಾಗಿದೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆರೋಪಕ್ಕೆ MLC ಚಲವಾದಿ ನಾರಾಯಣ ಸ್ವಾಮಿ ಧ್ವನಿಗೂಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ದೇಶದಲ್ಲಿ GST ಟ್ಯಾಕ್ಸ್​ ಇರೋದು ಗೊತ್ತು. ಆದರೆ ಇತ್ತೀಚೆಗೆ ರಾಜ್ಯದಲ್ಲಿ ವೈಎಸ್​ಟಿ ತೆರಿಗೆಯೂ ಕೂಡಾ ಇದೆ.. ವೈಎಸ್ಟಿ ಅಂದ್ರೆ ಯತೀಂದ್ರ, ಸಿದ್ದರಾಮಯ್ಯ ಟ್ಯಾಕ್ಸ್ ಅಂತಾ ಎಲ್ರೂ ಮಾತಾಡ್ತಾ ಇದ್ದಾರೆ.. ಬಹುಶಃ ಅದು ಇರಬಹುದು, ಆದರೆ ಪರ್ಸೆಂಟೇಜ್ ಎಷ್ಟು ಇದೆ ಅಂತಾ ನನಗೂ ಗೊತ್ತಿಲ್ಲ.. ಇದರ ಬಗ್ಗೆ ತಿಳಿದುಕೊಳ್ಳಬೇಕಿದೆ ಎಂದು ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments