ಒಂದೇ ದೇಶ ಒಂದೇ ಮೋದಿ ಅನ್ನೋ ಕಾಲ ಬರುತ್ತೆ ಎಚ್ಚರ: ವೈಎಸ್‌ವಿ ದತ್ತಾ

Webdunia
ಬುಧವಾರ, 11 ಅಕ್ಟೋಬರ್ 2017 (13:10 IST)
ಒಂದೇ ದೇಶ ಒಂದೇ ಮೋದಿ ಎನ್ನುವ ಕಾಲ ಬರುತ್ತದೆ ಎಚ್ಚರವಾಗಿರಿ ಎಂದು ಜೆಡಿಎಸ್ ಮುಖಂಡ ವೈಎಸ್‌ವಿ ದತ್ತಾ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಜಯಪ್ರಕಾಶ್ ನಾರಾಯಣ್ ಜನ್ಮದಿನಾಚರಣೆ ಅಂಗವಾಗಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇದೀಗ ಆಹಾರದ ಮೇಲೆ ತುರ್ತುಪರಿಸ್ಥಿತಿಯಿದೆ. ಮುಂದೆ ರಾಜಕೀಯದಲ್ಲಿ ತುರ್ತುಪರಿಸ್ಥಿತಿ ಬರಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
 
ಮಾಜಿ ಪ್ರಧಾನಿ ಇಂದಿರಾ ಗಾಂಧಿಯಾದಂತೆ ನಾನೇ ಪ್ರಧಾನಿ ನಂದೇ ಪಕ್ಷ ಎನ್ನುವಂತೆ ವರ್ತಿಸಿದ್ದರು. ಪ್ರಧಾನಿ ಮೋದಿ ಕೂಡಾ ಅವರಂತೆ ವರ್ತಿಸುತ್ತಿದ್ದಾರೆ. ಇದು ದುರಂಹಕಾರದ ಪರಮಾವಧಿಯಾಗಿದೆ ಎಂದು ಕಿಡಿಕಾರಿದ್ದಾರೆ.
 
ಪ್ರಧಾನಿ ಮೋದಿಯ ವರ್ತನೆ ಹಿಟ್ಲರ್ ವರ್ತನೆಯಂತಿದೆ. ಬಿಜೆಪಿ ಪಕ್ಷದಲ್ಲಿ ತಾವೇ ಎಲ್ಲಾ ಎನ್ನುವಂತೆ ವರ್ತಿಸುತ್ತಿದ್ದಾರೆ. ಹಿರಿಯ ನಾಯಕರನ್ನು ಮೂಲೆಗುಂಪು ಮಾಡಲಾಗಿದೆ ಎಂದು ಜೆಡಿಎಸ್ ಮುಖಂಡ ವೈ.ಎಸ್.ವಿ.ದತ್ತಾ ಆರೋಪಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಇದೇ ಕಾರಣಕ್ಕಾ ಪರಪ್ಪನ ಅಗ್ರಹಾರದಲ್ಲಿದ್ದ ಉಗ್ರನಿಗೆ ಮೊಬೈಲ್ ಕೊಡಲಾಯಿತೇ

ದೆಹಲಿ ಕಾರು ಸ್ಫೋಟ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಚುನಾವಣೆ ವೇಳೆಯೇ ಬಾಂಬ್ ಸ್ಪೋಟ: ಇದಕ್ಕೆ ಕೇಂದ್ರವೇ ಉತ್ತರ ಕೊಡಬೇಕು ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments