Daily Horoscope

ಕುಮಾರಸ್ವಾಮಿಯವರನ್ನು ಕರಿಯಾ ಅಂತಾನೇ ಕರೀತಿನಿ, ಏನಿವಾಗ? ಜಮೀರ್ ಅಹಮ್ಮದ್

Webdunia
ಗುರುವಾರ, 8 ಏಪ್ರಿಲ್ 2021 (10:30 IST)
ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿಯವರನ್ನು ವರ್ಣದ ಹೆಸರಿನಲ್ಲಿ ಕರೆದು ವಿವಾದಕ್ಕೀಡಾಗಿರುವ ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.


‘ನನ್ನ ಹೇಳಿಕೆ ವಿರೋಧಿಸಿ ಕೆಲವರು ನಿನ್ನೆ ನಮ್ಮ ಮನೆಯ ಎದುರು ಪ್ರತಿಭಟನೆ ನಡೆಸಿದ್ದರು. ಆದರೆ ನಾನು ಕುಮಾರಸ್ವಾಮಿಯವರನ್ನು ಕರಿಯಾ ಅಂತಾನೇ ಕರಿಯೋದು. ಅವರು ಬೆಳ್ಳಗಿದ್ದರೆ ಹಾಗೆ ಹೇಳುತ್ತಿರಲಿಲ್ಲ. ನಾನು ಕುಳ್ಳಗಿದ್ದೇನೆ. ಅದಕ್ಕೆ ನಾನು ಕುಳ್ಳ. ದೇವರು ಯಾರು ಯಾರನ್ನು ಯಾವ ಯಾವ ರೀತಿ ಸೃಷ್ಟಿಸಿದ್ದಾನೋ ಅದಕ್ಕೆ ತಕ್ಕ ಹಾಗೆ ಇದ್ದೇವೆ’ ಎಂದು ಜಮೀರ್ ಅಹಮ್ಮದ್ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಜಮೀರ್ ಹೇಳಿಕೆ ವಿರುದ್ಧ ತಿರುಗಿಬಿದ್ದಿರುವ ಜೆಡಿಎಸ್ ಕಾರ್ಯಕರ್ತರು ಅವರ ವಿರುದ್ಧ ದೂರು ನೀಡಿದ್ದಾರೆ. ನಿನ್ನೆ ಬಸವಕಲ್ಯಾಣ ಅಸೆಂಬ್ಲಿಯಲ್ಲಿ ಜಮೀರ್ ಈ ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments