Daily Horoscope

ಧರ್ಮಸ್ಥಳಕ್ಕೆ ಹೊರಟಿದ್ದ ಸಚಿವ ಜಮೀರ್ ಅಹಮ್ಮದ್ ಗೆ ಕೈ ಕೊಟ್ಟ ಹೆಲಿಕಾಪ್ಟರ್

Webdunia
ಸೋಮವಾರ, 25 ಜೂನ್ 2018 (11:35 IST)
ಬೆಂಗಳೂರು: ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾ ಕೇಂದ್ರ ಶಾಂತಿವನದಲ್ಲಿ ವಿಶ್ರಾಂತಿ ಪಡೆಯುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿಗೆ ಕಾಂಗ್ರೆಸ್ ನಾಯಕರ ದಂಡು ದಿನೇ ದಿನೇ ಬರುತ್ತಿದೆ.

ರಾಜ್ಯ ರಾಜಕಾರಣದ ಬಗ್ಗೆ ಚರ್ಚಿಸಲು ಸಿದ್ದರಾಮಯ್ಯ ಭೇಟಿಗಾಗಿ ನಿನ್ನೆ ಕಾಂಗ್ರೆಸ್ ನ ಹಲವಾರು ನಾಯಕರು ಇಲ್ಲಿಗೆ ಬಂದಿದ್ದರು. ಇಂದು ಸಚಿವ ಜಮೀರ್ ಅಹಮ್ಮದ್ ಖಾನ್ ಆಗಮಿಸಲಿದ್ದರು.

ಆದರೆ ಸಕಲೇಶಪುರದವರೆಗೆ ಹೆಲಿಕಾಪ್ಟರ್ ನಲ್ಲಿ ಬಂದ ಅವರಿಗೆ ನಂತರ ಹವಾಮಾನ ಕೈಕೊಟ್ಟಿದ್ದರಿಂದ ಮುಂದುವರಿಯಲಾಗಲಿಲ್ಲ. ಈ ಕಾರಣಕ್ಕೆ ಮರಳಿ ಬೆಂಗಳೂರಿನತ್ತ ಪ್ರಯಾಣಿಸಿದ್ದಾರೆ. ಹಜ್ ಭವನಕ್ಕೆ ಟಿಪ್ಪು ಸುಲ್ತಾನ್ ಹೆಸರಿಡುವ ಬಗ್ಗೆ ಉಂಟಾಗಿರುವ ವಿವಾದದ ಬಗ್ಗೆ ಸಿದ್ದರಾಮಯ್ಯ ಬಳಿ ಜಮೀರ್ ಚರ್ಚೆ ನಡೆಸಲಿದ್ದರು ಎನ್ನಲಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments