Webdunia - Bharat's app for daily news and videos

Install App

ಶಾಸಕ ಜಮೀರ್ ಅಹ್ಮದ್ ಖಾನ್ ಆಸ್ಪತ್ರೆಗೆ ದಾಖಲು..!!

Webdunia
ಭಾನುವಾರ, 25 ಸೆಪ್ಟಂಬರ್ 2022 (14:11 IST)
ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ರೋಬೋಟಿಕ್ ಆಪರೇಷನ್ ಮಾಡಲಾಗಿದೆ.
 
ಭುಜದ ನೋವಿನಿಂದಾಗಿ ಆಸರಾ ಸಮೂಹ ಆಸ್ಪತ್ರೆಗೆ ಅವರು ದಾಖಲಾಗಿದ್ದರು. ತಜ್ಞ ವೈದ್ಯರಿಂದ ಅವರಿಗೆ ಭುಜದ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸಲಾಗಿದೆ.
 
ಆಪರೇಷನ್ ಬಳಿಕ ಚೇತರಿಸಿಕೊಳ್ಲುತ್ತಿರುವ ಜಮೀರ್ ಅಹ್ಮದ್ ಅವರಿಗೆ ಎರಡು ದಿನಗಳ ಕಾಲ ವಿಶ್ರಾಂತಿಗೆ ವೈದ್ಯರು ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments