Daily Horoscope

ಇಂದಿರಾ ಕ್ಯಾಂಟಿನ್‌ಗೆ ಭೇಟಿ ನೀಡಿದ ಜಮೀರ್ ಅಹ್ಮದ್

Webdunia
ಭಾನುವಾರ, 20 ಆಗಸ್ಟ್ 2017 (11:03 IST)
ಕಾಂಗ್ರೆಸ್ ಪಕ್ಷ ಸೇರಲು ತುದಿಗಾಲ ಮೇಲೆ ನಿಂತಿರುವ ಜೆಡಿಎಸ್ ಬಂಡಾಯ ಶಾಸಕ ಜಮೀರ್ ಅಹ್ಮದ್, ಇಂದು ಇಂದಿರಾ ಕ್ಯಾಂಟಿನ್‌ಗೆ ಭೇಟಿ ನೀಡಿ ಆಹಾರ ಸೇವಿಸಿದ್ದಾರೆ.
ಇಂದು ಬೆಳಿಗ್ಗೆ ಚಾಮರಾಜಪೇಟೆಯಲ್ಲಿರುವ ಇಂದಿರಾ ಕ್ಯಾಂಟಿನ್‌ಗೆ ಭೇಟಿ ನೀಡಿದ ಅವರು, ಬಡವರಿಗೆ, ಮಧ್ಯಮ ವರ್ಗದವರಿಗೆ ಕಡಿಮೆ ದರದಲ್ಲಿ ಆಹಾರ ದೊರೆಯುತ್ತಿರುವುದು ಸಂತಸದ ಸಂಗತಿ ಎಂದು ತಿಳಿಸಿದ್ದಾರೆ. 
 
ಇಂದಿರಾ ಕ್ಯಾಂಟಿನ್‌ನಲ್ಲಿ ಕಟ್ಟಡ, ಸ್ವಚ್ಚತೆ ಪರಿಶೀಲಿಸಿ, ಸಿಬ್ಬಂದಿಯೊಂದಿಗೆ ಕೆಲ ಕಾಲ ಚರ್ಚೆ ನಡೆಸಿದ ನಂತರ ಸಾರ್ವಜನಿಕರೊಂದಿಗೆ ಉಪ್ಪಿಟ್ಟು, ಪಲಾವ್ ಸೇವಿಸಿ ಹರ್ಷ ವ್ಯಕ್ತಪಡಿಸಿದರು.
 
ವಿಪಕ್ಷಗಳು ಅನಗತ್ಯವಾಗಿ ಇಂದಿರಾ ಕ್ಯಾಂಟಿನ್‌ ಮೇಲೆ ಗೂಬೆ ಕೂರಿಸಲು ಯತ್ನಿಸುತ್ತಿವೆ. ಇಂತಹ ಉಹಾಪೋಹ ವರದಿಗಳನ್ನು ಸಾರ್ವಜನಿಕರು ನಂಬಬಾರದು ಎಂದು ಜೆಡಿಎಸ್ ಬಂಡಾಯ ಶಾಸಕ ಜಮೀರ್ ಅಹ್ಮದ್ ಮನವಿ ಮಾಡಿದ್ದಾರೆ.
 
 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments