ಕೊವಿಡ್ ನಿಯಮಗಳನ್ನು ನಿರ್ಲಕ್ಷ್ಯ ಮಾಡಿದ ಜಮೀರ್ ಅಹ್ಮದ್

Webdunia
ಬುಧವಾರ, 1 ಜುಲೈ 2020 (09:11 IST)
Normal 0 false false false EN-US X-NONE X-NONE

ಬೆಂಗಳೂರು : ಮಿಡಿಯಾ ಪೇಜ್ ಗೆ ಚಾಲನೆ ನೀಡುವ ವೇಳೆ ಶಾಸಕ ಜಮೀರ್ ಅಹ್ಮದ್ ಎಡವಟ್ಟೊಂದನ್ನು ಮಾಡಿದ್ದಾರೆ.
 

ಜೂನ್ 28ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಜಮೀರ ಅಹ್ಮದ್ ಅಭಿಮಾನಿ ಬಳಗದಿಂದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಆ ವೇಳೆ ಕಾರ್ಯಕ್ರಮಕ್ಕೆ  ಆಗಮಿಸಿದ ಜಮೀರ್ ಅಹ್ಮದ್ ಗೆ ಅವರ ಬೆಂಬಲಿಗರು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಪಾದ ಪೂಜೆ ಮಾಡಿದ್ದಾರೆ.

ರಾಜ್ಯದೆಲ್ಲೆಡೆ ಕೊರೊನಾ ಪ್ರಕರಣ ಹೆಚ್ಚುತ್ತಿದ್ದರೂ ಒಬ್ಬ ಜವಾಬ್ದಾರಿಯುತ ಶಾಸಕರಾಗಿ ಜಮೀರ್ ಅಹ್ಮದ್ ಕೊವಿಡ್ ನಿಯಮಗಳನ್ನು ನಿರ್ಲಕ್ಷ್ಯ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡಿಗೋ ವಿಮಾನ ಸಮಸ್ಯೆಯಿಂದ ಸಂಕಷ್ಟಕ್ಕೀಡಾದವರಿಗೆ ಇಲ್ಲಿದೆ ಗುಡ್ ನ್ಯೂಸ್

ಸಿದ್ದರಾಮಯ್ಯನವರಿಗೆ ಠಕ್ಕರ್ ಕೊಡಲು ಡಿಕೆ ಶಿವಕುಮಾರ್ ಗೆ ಸಿಕ್ಕಿದೆ ಭರ್ಜರಿ ಅವಕಾಶ

ಸಿದ್ದರಾಮಯ್ಯನವರ ಈ ಗುಟ್ಟು ಹೈಕಮಾಂಡ್ ಗೂ ಗೊತ್ತಿದೆ

Karnataka Weather: ವಾರಂತ್ಯದಲ್ಲಿ ಮಳೆಯಿಲ್ಲ, ಆದರೆ ಹವಾಮಾನ ಎಚ್ಚರಿಕೆ ಗಮನಿಸಿ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments