Webdunia - Bharat's app for daily news and videos

Install App

ಚಿನ್ನಾಭರಣಕ್ಕಾಗಿ ಜಮೀನ್ದಾರನ ಭೀಕರ ಕೊಲೆ

Webdunia
ಶನಿವಾರ, 24 ನವೆಂಬರ್ 2018 (15:52 IST)
ಅಪಹರಣ ಮಾಡಿ ಆ ಬಳಿಕ ಚಿನ್ನಾಭರಣ ದೋಚಿ ಜಮೀನ್ದಾರರೊಬ್ಬರನ್ನು ಕೊಲೆ ಮಾಡಿರುವ ಘಟನೆ ನಡೆದಿದೆ.

ಜಮೀನ್ದಾರ ವೆಂಕಟಪತಿ ಕೊಲೆಯಾದವರಾಗಿದ್ದಾರೆ. ಇವರನ್ನು ದುಷ್ಕರ್ಮಿಗಳು ಅಪಹರಣ ಮಾಡಿ ಚಿನ್ನಾಭರಣ ದೋಚಿದ್ದಾರೆ.

ಆ ಬಳಿಕ ಮೃತದೇಹವನ್ನು ಯಲಹಂಕ ಸಮೀಪ ಎಸೆದು ಪರಾರಿಯಾಗಿದ್ದಾರೆ. ಮಧ್ಯರಾತ್ರಿ ಈ ಘಟನೆ ನಡೆದಿದೆ.
ಜಮೀನ್ದಾರನ ಬಳಿಯಿದ್ದ ಎಂಟು ಉಂಗುರ, ಚೈನ್, ನಗದನ್ನು ದುಷ್ಕರ್ಮಿಗಳು ಕೊಲೆ ಮಾಡಿ ದೋಚಿದ್ದಾರೆ.

ವೆಂಕಟಪತಿಯವರನ್ನು ಜಮೀನು ವಿವಾದ ಹಿನ್ನೆಲೆಯಲ್ಲಿ ಇಲ್ಲವೆ ಅವರ ಬಳಿಯಿದ್ದ ಚಿನ್ನಾಭರಣಗಳನ್ನು ದೋಚಲು ಅಪಹರಿಸಿ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಡಿಸಿಎಂ ಡಿಕೆ ಶಿವಕುಮಾರ್

ಕಾಂಗ್ರೆಸ್ಸಿನವರಿಗೆ ಕಾನೂನು ಕೈಗೆತ್ತಿಕೊಳ್ಳುವ ಅಧಿಕಾರ ಯಾರು ಕೊಟ್ಟರು: ಆರ್.ಅಶೋಕ್

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ: ಎಸ್‌ಬಿಐ ಮ್ಯಾನೇಜರ್ ವರ್ತನೆಗೆ ಡಿಕೆ ಶಿವಕುಮಾರ್ ಗರಂ

ಸಿಂಧೂರ ಸಿಡಿಮದ್ದಾಗಿ, ಪಾಕಿಸ್ತಾನದ ಮಂಡಿಯೂರಿಸಿದೆ: ಪ್ರಧಾನಿ ಮೋದಿ ಮಾತು

ಇಡಿ ದಾಳಿ ನಡೆಯುತ್ತಿರುವಾಗಲೇ ಸಿಎಂ ಅನ್ನು ಭೇಟಿಯಾದ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments