Webdunia - Bharat's app for daily news and videos

Install App

ಸೋಮಶೇಖರ್ ಮನೆ ಮುಂದೆ ಜಮೀರ್ ಅಹಮ್ಮದ್ ಬೆಂಬಲಿಗರಿಂದ ಪ್ರತಿಭಟನೆ

Webdunia
ಸೋಮವಾರ, 13 ಜನವರಿ 2020 (10:59 IST)
ಬಳ್ಳಾರಿ : ಶಾಸಕ ಸೋಮಸೇಖರ್ ರೆಡ್ಡಿ ಪ್ರಚೋದನಾಕಾರಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸೋಮಶೇಖರ್ ರೆಡ್ಡಿ ಅವರ ಮನೆಮುಂದೆ  ಮಾಜಿ ಸಚಿವ ಜಮೀರ್ ಅಹಮ್ಮದ್ ಬೆಂಬಲಿಗರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.



ಸೋಮಶೇಖರ್ ಮನೆ ಮುಂದೆ ಜಮೀರ್ ಅಹಮ್ಮದ್ ಪ್ರತಿಭಟನೆ ನಡೆಸಲು ಅನುಮತಿ ಇಲ್ಲದಿದ್ರೂ ಪ್ರೊಟೆಸ್ಟ್ ಮಾಡಲು ಜಮೀರ್ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.


ಬಳ್ಳಾರಿ ನಗರದ ಹೊಸಪೇಟೆ ರಸ್ತೆಯ ಕಂಟ್ರಿ ಕ್ಲಬ್ ಬಳಿ ಜಮೀರ್ ಬೆಂಬಲಿಗರು ಧರಣಿ ನಡೆಸಲಿದ್ದು, ಈ ಹಿನ್ನಲೆಯಲ್ಲಿ ರೆಡ್ಡಿ ನಿವಾಸದ ಸುತ್ತಮುತ್ತ ಬಿಗಿ ಭದ್ರತೆ ಏರ್ಪಡಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments