ನಾವು 7 ಮಂದಿ ಶಾಸಕರಲ್ಲ, 15 ಮಂದಿ ಇದ್ದೇವೆ: ಜಮೀರ್ ಹೊಸ ಬಾಂಬ್

Webdunia
ಶನಿವಾರ, 22 ಏಪ್ರಿಲ್ 2017 (16:02 IST)
ನಾವು ಕೇವಲ 7 ಮಂದಿಯಲ್ಲ, 15 ಮಂದಿ ಇದ್ದೇವೆ. ಇನ್ನೂ ಮೂರ್ನಾಲ್ಕು ತಿಂಗಳಲ್ಲಿ ಏನೇನ್ ಮಾಡ್ತೀವಿ ನೋಡ್ತಾ ಇರಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಶಾಸಕ ಜಮೀರ್ ಅಹಮ್ಮದ್ ವಾಗ್ದಾಳಿ ನಡೆಸಿದ್ದಾರೆ.
 

ಉಡುಪಿಯಲ್ಲಿ ಮಾತನಾಡಿದ ಜಮೀರ್ ಅಹಮ್ಮದ್, ರಾಜ್ಯಸಭಾ ಚುನಾವಣೆಯಲ್ಲಿ ಕುಮಾರಸ್ವಾಮಿ ಹೇಳಿದ್ದಕ್ಕೆ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದೆವು. ಬೇಕಾದರೆ ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ, ನಾನು ಖುರಾನ್ ಜೊತೆ ಬರುತ್ತೇನೆ ಎಂದು ಜಮೀರ್ ಅಹಮ್ಮದ್ ಸವಾಲು ಹಾಕಿದ್ದಾರೆ. ಕುಮಾರಸ್ವಾಮಿ ಎಂದೂ ಸಹ ಹೇಳಿದಂತೆ ನಡೆದುಕೊಂಡಿಲ್ಲ, ಹಿಟ್ ಅಂಡ್ ರನ್ ಅವರಿಗೆ ಅಭ್ಯಾಸವಾಗಿಬಿಟ್ಟಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದೇವೇಳೆ, ಜೆಡಿಎಸ್ ಪಕ್ಷದಲ್ಲಿ ನಮ್ಮದು ಮುಗಿದ ಅಧ್ಯಾಯ ಇನ್ನೇನಿದ್ದರೂ ಕಾಂಗ್ರೆಸ್`ನಲ್ಲೇ.. ಎನ್ನುವ ಮೂಲಕ ಕಾಂಗ್ರೆಸ್ ಪಕ್ಷ ಸೇರುವ ಸೂಚನೆ ಕೊಟ್ಟಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments