Webdunia - Bharat's app for daily news and videos

Install App

ರಾಜೀನಾಮೆಗೆ ಮುಂದಾದ ಜಾರಕಿಹೊಳಿ ಬೆಂಬಲಿತ ನಗರಸಭೆ ಸದಸ್ಯರು!

Webdunia
ಬುಧವಾರ, 2 ಜನವರಿ 2019 (15:24 IST)
ಸಚಿವ ಸ್ಥಾನದಿಂದ ಕೈಬಿಟ್ಟಿರುವ ಹಿನ್ನೆಲೆಯಲ್ಲಿ ಅಸಮಧಾನಗೊಂಡಿರುವ ರಮೇಶ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟರೆ ನಾವೂ ರಾಜೀನಾಮೆ ಕೊಡುತ್ತೇವೆ ಎಂದು ಜನಪ್ರತಿನಿಧಿಗಳು ಹೇಳಿದ್ದಾರೆ.

ರಮೇಶ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜಿನಾಮೆ ಕೊಟ್ರೆ ನಾವೂ ರಾಜೀನಾಮೆ ಕೊಡುತ್ತೇವೆ. ಹೀಗಂತ ಬೆಳಗಾವಿ ಜಿಲ್ಲೆಯ ಗೋಕಾಕ ನಗರಸಭೆಯ ಸದಸ್ಯರೆಲ್ಲರೂ ಹೇಳಿದ್ದಾರೆ.

ರಮೇಶ ಜಾರಕಿಹೊಳಿ ಬೆಂಬಲಿತ ನಗರಸಭೆಯ ಸದಸ್ಯರು ರಾಜೀನಾಮೆಗೆ ಸಿದ್ಧತೆ ನಡೆಸಿದ್ದಾರೆ.
ಈ ಎಲ್ಲ ಸದಸ್ಯರೆಲ್ಲರಿಗೂ ರಮೇಶ ಜಾರಕಿಹೊಳಿ ನಮ್ಮ ಹೈ ಕಮಾಂಡ್ ಆಗಿದ್ದಾರೆ. ನಮ್ಮ ನಾಯಕ ಇಲ್ಲದಿದ್ದರೆ ನಾವೂ ಇಲ್ಲ, ನಾಯಕರ ನಿರ್ಧಾರಕ್ಕೆ ನಾವೂ ಬದ್ಧರಾಗಿದ್ದೇವೆ ಎಂದು ನಗರಸಭೆ ಸದಸ್ಯರು ತಿಳಿಸಿದ್ದಾರೆ.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments