Daily Horoscope
✕

ಎರಡೂ ಪಕ್ಷಗಳ ಝಂಡಾ ಹಿಡಿತೀವಿ ಎಂದ್ರು...

Webdunia
ಸೋಮವಾರ, 18 ಮಾರ್ಚ್ 2019 (15:29 IST)
ಹಾವೇರಿ-ಗದಗ ಲೋಕಸಭಾ ಕ್ಷೇತ್ರಕ್ಕೆ ಈ ಬಾರಿ ಮೈತ್ರಿ ಸರ್ಕಾರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕಣಕ್ಕಿಳಿಯುತ್ತಾರೆ.  ಆ ಅಭ್ಯರ್ಥಿಗೆ ಜೆಡಿಎಸ್ ಪಕ್ಷದಿಂದ ಸಂಪೂರ್ಣವಾಗಿ ಬೆಂಬಲ ಸೂಚಿಸುತ್ತೇವೆ. ಮೈತ್ರಿ ಪಕ್ಷದ ಅಭ್ಯರ್ಥಿ ಗೆಲುವು ಪಕ್ಕಾ ಅಂತ ಮುಖಂಡರು ಹೇಳ್ತಿದ್ದಾರೆ.

ನಮ್ಮ ಅಭ್ಯರ್ಥಿಯೇ ಗೆಲವು ಸಾಧಿಸುತ್ತಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಹಾವೇರಿ ಜಿಲ್ಲಾ ಜೆಡಿಎಸ್ ಪ್ರಾಧಾನ ಕಾರ್ಯದರ್ಶಿ ಸಂಜಯ್ ಡಾಂಗೆ ಹಾವೇರಿಯಲ್ಲಿ ಹೇಳಿದ್ರು. ಈ ಬಾರಿ ಜೆಡಿಎಸ್ ಪಕ್ಷದಿಂದ ಯಾವ ಅಭ್ಯರ್ಥಿ ಕಣಕ್ಕಿಳಿಯುವುದಿಲ್ಲ. ಆದರೆ ನಮ್ಮ ಪಕ್ಷದ ಸಂಪೂರ್ಣ ಬೆಂಬಲ ಕಾಂಗ್ರೆಸ್ ಪಕ್ಷಕ್ಕೆ ಇರುತ್ತದೆ.

ನಾವು ಎರಡು ಪಕ್ಷಗಳ ಝಂಡಾ ಹಿಡಿದುಕೊಂಡು ಮತದಾರರ ಹತ್ತಿರ ಮತ ಯಾಚನೆ ಮಾಡುತ್ತೇವೆ ಎಂದ್ರು. ಈ ಬಾರಿ ಬಿಜೆಪಿ ಪಕ್ಷದಿಂದ ಯಾವ ಅಭ್ಯರ್ಥಿ ಕಣಕ್ಕಿಳಿದರೂ ಸಹಿತ ನಮ್ಮ ಅಭ್ಯರ್ಥಿಯೆ ಗೆಲುವನ್ನ ಸಾಧಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನು ಕಳೆದ ಹತ್ತು ವರ್ಷಗಳಿಂದ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿಯವರು ಸಂಸದಾಗಿದ್ದರು ಕೂಡಾ ಅವರು ಹೇಳಿಕೊಳ್ಳುವಂತಹ ಸಾಧನೆ ಮಾಡಿಲ್ಲ ಎಂದು ಅವರ ವಿರುದ್ದ ವಾಗ್ದಾಳಿ ನಡೆಸಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಡೀ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ: ಸಿ.ಟಿ.ರವಿ

ಸ್ಟಿಂಗ್ ಆಪರೇಷನ್ ಸಿನಿಮಾದ ನಿರ್ಮಾಪಕ, ನಿರ್ದೇಶಕ ಯಾರು: ಬಿ.ಶ್ರೀರಾಮುಲು

ಇದ್ದಕ್ಕಿದ್ದಂತೆ ಗಂಡಕಿ ನದಿಯಲ್ಲಿ ನುಗ್ಗಿ ಬಂದ ಪ್ರವಾಹ: ಭೀಕರ ದೃಶ್ಯ ಸೆರೆ Video

ಪೊಲೀಸ್ ಕಸ್ಟಡಿಯಲ್ಲಿದ್ದ ಅಭಿಜಿತ್ ದಿಪ್ಕೆ ಮತ್ತು ಸ್ನೇಹಿತರು ಕೊನೆಗೂ ರಿಲೀಸ್: ಆದರೆ ಷರತ್ತು ಅನ್ವಯ

ಪ್ರಧಾನಿ ಮೋದಿ ಮತ್ತು ಸಿಎಂ ವಿಜಯ್ ಮೆಟ್ರೋದಲ್ಲಿ ಪ್ರಯಾಣ

ಮುಂದಿನ ಸುದ್ದಿ
Show comments