Daily Horoscope
✕

ಹೃದಯ ಚಿಕಿತ್ಸೆಗೆ ಝೀರೋ ಟ್ರಾಫಿಕ್

Webdunia
ಗುರುವಾರ, 21 ಏಪ್ರಿಲ್ 2022 (20:57 IST)
ಹೃದಯ ಸಂಬಂಧಿ ಚಿಕಿತ್ಸೆಗಾಗಿ ಹಾಸನದಿಂದ 4 ದಿನದ ಗಂಡು ಮಗುವನ್ನು ಬೆಂಗಳೂರಿಗೆ ಕರೆದುಕೊಂಡು ಬರಲಾಗುತ್ತಿದೆ. ಆಂಬ್ಯುಲೆನ್ಸ್ ಸಾಗಲು ಝಿರೋ ಟ್ರಾಫಿಕ್ ವ್ಯವಸ್ಥೆಯನ್ನು ಮಾಡಲಾಗಿದೆ. ಹಾಸನದ ವೈದ್ಯಕೀಯ ಆಸ್ಪತ್ರೆಯಿಂದ ಬೆಂಗಳೂರಿನ ಇಂದಿರಾಗಾಂಧಿ ಆಸ್ಪತ್ರೆಗೆ ನಾಲ್ಕು ದಿನದ ಮಗುವನ್ನು ಕರೆದುಕೊಂಡು ಬರಲಾಗುತ್ತಿದೆ. ವೈದ್ಯರು, ನರ್ಸ್, ಮಗು ಇರುವ ಆಂಬ್ಯುಲೆನ್ಸ್ ಅನ್ನು ಹಾಸನ ಮೂಲದ ಮಧುಸೂದನ್ ಚಾಲನೆ ಮಾಡುತ್ತಿದ್ದಾರೆ. ಮಗು ಇರುವ ಆಂಬ್ಯುಲೆನ್ಸ್‌ ಹಾಸನದಿಂದ ಹೊರಟಿದ್ದು, ಚನ್ನರಾಯಪಟ್ಟಣ, ಕುಣಿಗಲ್ ಮಾರ್ಗವಾಗಿ ಬೆಂಗಳೂರು ತಲುಪಲಿದೆ. ಹೃದಯ ಸಂಬಂಧಿ ಕಾಯಿಲೆಯಿಂದ 4 ದಿನದ ಗಂಡು ಮಗು ಬಳಲುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದುಕೊಂಡು ಬರಲಾಗುತ್ತಿದೆ. ಮಂಡ್ಯ ಜಿಲ್ಲೆ ಕಿಕ್ಕೇರಿ ಮೂಲದ ಶ್ವೇತಾ ಮತ್ತು ತ್ರಿವೇದಿ ದಂಪತಿಗಳ ಮಗುವಿಗೆ ಹಾಸನದ ವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಡಿಕೆಶಿಯನ್ನು ಎಳೆದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ರೆಸ್ಪೆಕ್ಟೇ ಇಲ್ಲ ಎಂದು ಟಾಂಗ್ ಕೊಟ್ಟ ಬಿಜೆಪಿ Video

ಸುಪ್ರೀಂಕೋರ್ಟ್ ಗೆ ರಾಹುಲ್ ಗಾಂಧಿ ನೇತೃತ್ವದ ಇಂಡಿ ಒಕ್ಕೂಟದ ನಾಯಕರು ಎಂಟ್ರಿ ಕೊಟ್ಟ ಗಳಿಗೆ ಹೇಗಿತ್ತು ನೋಡಿ Video

ಲೈಂಗಿಕ ಕಿರುಕುಳದ ಆರೋಪಿ ಸಂಸದ ರಾಜೀನಾಮೆ ನೀಡಲಿ: ಭಾರತಿ ಶೆಟ್ಟಿ ಆಗ್ರಹ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಇಡಿ, ಐಟಿ ರೇಡ್ ಬಗ್ಗೆ ನಮಗೆ ಅಧಿಕಾರಿಗಳೇ ಮಾಹಿತಿ ನೀಡ್ತಾರೆ, 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ Video

ಮುಂದಿನ ಸುದ್ದಿ
Show comments