Webdunia - Bharat's app for daily news and videos

Install App

ಬೆಂಗಳೂರಿಗೆ ಝೀಕಾ ವೈರಸ್​​​​ ಭೀತಿ

Webdunia
ಶನಿವಾರ, 17 ಡಿಸೆಂಬರ್ 2022 (17:16 IST)
ಬೆಂಗಳೂರಿಗೆ ಝೀಕಾ ವೈರಸ್​​​​ನ ಭೀತಿ ಹೆಚ್ಚಾಗಿದೆ ರಾಜಧಾನಿಯಲ್ಲಿ ನಿತ್ಯ 50 ಕೇಸ್​​​ಗಳು ಪತ್ತೆಯಾಗುತ್ತಿದ್ದು ರಾಜಧಾನಿ ಬೆಂಗಳೂರಿನಲ್ಲಿ ಆತಂಕ ಹೆಚ್ಚಿದೆ. ಡೆಂಘೀ ಜ್ವರಕ್ಕೆ ಕಾರಣವಾಗಿರುವ ಈಡೀಸ್ ಈಜಿಪ್ಟ್ ಜಾತಿಯ ಸೊಳ್ಳೆ ಕಚ್ಚುವುದರಿಂದಲೇ ಝೀಕಾ ವೈರಸ್ ಸೋಂಕು ತಗಲುತ್ತದೆ. ಒಂದೇ ವಾರದ ಅಂತರದಲ್ಲಿ ಒಟ್ಟು 1,982 ಡೆಂಗ್ಯೂ ಕೇಸ್ ಗಳು ಪತ್ತೆಯಾಗಿದೆ. ಹೀಗಾಗಿ ಡೆಂಘ್ಯೂ ಪ್ರಕರಣಗಳು ಜಾಸ್ತಿಯಾದ್ರೆ, ಝೀಕಾ ವೈರಸ್ ಪತ್ತೆಯಾಗುವ ಸಾಧ್ಯತೆ ಇದೆ ಎಂದು ವೈದ್ಯರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ವಿರಾಮದ ಬಳಿಕ ಇಂದು ಹೇಗಿರಲಿದೆ ಆಪರೇಷನ್ ಅಸ್ಥಿಪಂಜರ

ಶ್ರೀಮಂತನಾಗಿದ್ದರೂ ಜೈಲಲ್ಲಿ ಹೇಗಿದ್ದಾರೆ ಪ್ರಜ್ವಲ್ ರೇವಣ್ಣ

Karnataka Weather: ಈ ವಾರ ಬೆಂಗಳೂರು ಸೇರಿ ಈ ಜಿಲ್ಲೆಗಳಿಗೆ ಭಾರೀ ಮಳೆ

ಚಂಡಮಾರುತ ಎಫೆಕ್ಟ್‌, ದೇಶದ ಈ ಭಾಗದಲ್ಲಿ ಆ.7ರ ವರೆಗೆ ಭಾರೀ ಮಳೆ

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಸೇನಾಧಿಕಾರಿ, ಕಾರಣ ಇಲ್ಲಿದೆ

ಮುಂದಿನ ಸುದ್ದಿ
Show comments