Webdunia - Bharat's app for daily news and videos

Install App

ಅಡುಗೆ ಎಣ್ಣೆ ಬೆಲೆಯಲ್ಲಿ 30 ರೂಪಾಯಿ ಇಳಿಕೆ

Webdunia
ಸೋಮವಾರ, 18 ಜುಲೈ 2022 (21:03 IST)
ಹಣದುಬ್ಬರದಿಂದ ಸಮಸ್ಯೆ ಎದುರಿಸುತ್ತಿರುವ ಸಾರ್ವಜನಿಕರಿಗೆ ಕೊಂಚ ನೆಮ್ಮದಿ ಸಿಕ್ಕಿದೆ .  ದೇಶದಲ್ಲಿ ಹಬ್ಬಗಳ ಋತು ಆರಂಭವಾಗಲಿರುವ ಬೆನ್ನಲ್ಲಿಯೇ ಆಹಾರ ಉತ್ಪನ್ನ ತಯಾರಕ ಖಾಸಗಿ ಕಂಪನಿ ಖಾದ್ಯ ತೈಲದ ಬೆಲೆಯಲ್ಲಿ ಲೀಟರ್ಗೆ 30 ರೂಪಾಯಿ ಕಡಿತವನ್ನು ಘೋಷಿಸಿದೆ. ಖಾಸಗಿ ಕಂಪನಿ ತನ್ನ ಆಹಾರ ಉತ್ಪನ್ನಗಳನ್ನು ಫಾರ್ಚೂನ್ ಬ್ರಾಂಡ್ ಅಡಿಯಲ್ಲಿ ಮಾರಾಟ ಮಾಡುತ್ತಿದೆ. ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆ ಕುಸಿತದ ನಡುವೆ, ದೇಶೀಯ ಮಾರುಕಟ್ಟೆಯಲ್ಲಿ ಕಡಿತವನ್ನು ಘೋಷಿಸಲಾಗಿದೆ. ಕೆಲ ದಿನಗಳ ಹಿಂದೆ ತೈಲ ಕಂಪನಿಗಳ ಪ್ರತಿನಿಧಿಗಳೊಂದಿಗೆ ಸರ್ಕಾರ ಸಭೆ ನಡೆಸಿ ಚಿಲ್ಲರೆ ಬೆಲೆ ಇಳಿಕೆ ಕುರಿತು ಚರ್ಚೆ ನಡೆಸಿತ್ತು. ಇದಾದ ಬಳಿಕ ಅದಾನಿ ವಿಲ್ಮರ್ ಬೆಲೆ ಇಳಿಕೆ ಮಾಡಿ ಪ್ರಕಟಣೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments