Webdunia - Bharat's app for daily news and videos

Install App

ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ

Webdunia
ಬುಧವಾರ, 15 ಜೂನ್ 2022 (19:28 IST)
road
ದಕ್ಷಿಣ ವಲಯ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ   ಕೆ-100 ಯೋಜನೆ ಪರಿಶೀಲನೆ, ಬೈರಸಂದ್ರ ಕೆರೆ ಉದ್ಘಾಟನೆ, ಗಾಂಧಿಬಜಾರ್ ನಲ್ಲಿ ಬಹುಮಹಡಿ ವಾಹನ ನಿಲ್ದಾಣ ಕಟ್ಟಡ ಕಾಮಗಾರಿ ಶಂಕುಸ್ಥಾಪನೆ ಹಾಗೂ ಬಹು ಮಹಡಿ ವಸತಿ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವನ್ನು ಸಿಎಂ ಬೊಮ್ಮಾಯಿ ನೆರವೇರಿಸಿದರು. ಈ ವೇಳೆ ಮಾನ್ಯ ಕಂದಾಯ ಸಚಿವರಾದ ಶ್ರೀ ಆರ್.ಅಶೋಕ್, ಮಾನ್ಯ ಸ್ಥಳೀಯ ಶಾಸಕರಾದ ಶ್ರೀ ಉದಯ್ ಬಿ. ಗರುಡಾಚಾರ್, ಮಾನ್ಯ ಶಾಸಕರಾದ ಶ್ರೀ ರವಿ ಸುಬ್ರಮಣ್ಯ, ಮಾನ್ಯ ಸಂಸದಾರ ಶ್ರೀ ತೇಜಸ್ವಿ ಸೂರ್ಯ, ಮಾನ್ಯ ಆಡಳಿತಗಾರರಾದ ರಾಕೇಶ್ ಸಿಂಗ್, ಮಾನ್ಯ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್, ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ಮೇಲೆ ಯುದ್ಧ ಮಾಡಿ ಸಿಂಧೂ ನದಿ ವಾಪಸ್ ಪಡೆಯಲು ಪಾಕಿಸ್ತಾನಕ್ಕೆ ಗೊತ್ತು: ಬಿಲಾವಲ್ ಭುಟ್ಟೊ

ಸಚಿವ ಸ್ಥಾನದಿಂದ ರಾಜಣ್ಣಗೆ ಗೇಟ್‌ಪಾಸ್‌: ಮಧುಗಿರಿ ಬಂದ್‌, ಅಭಿಮಾನಿಯಿಂದ ವಿಷ ಕುಡಿಯಲು ಯತ್ನ

ಕೇಳಿದ್ರೆ ರಾಜೀನಾಮೆ ಕೊಡ್ತಿದ್ದೆ, ವಜಾ ಮಾಡ್ಬೇಕಿತ್ತಾ: ಸಿಎಂ ಬಳಿ ನೋವು ತೋಡಿಕೊಂಡ ರಾಜಣ್ಣ

ರಾಜಣ್ಣ ಮಾಡಿದ ಘೋರ ಅಪರಾಧ ಏನು: ವಿಜಯೇಂದ್ರ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments