ಇನ್ಮುಂದೆ ಕಾವೇರಿ ಹೋರಾಟ ಉಗ್ರವಾಗಿರುತ್ತೆ- ಸಾರಾ ಗೋವಿಂದ್

Webdunia
ಗುರುವಾರ, 5 ಅಕ್ಟೋಬರ್ 2023 (15:20 IST)
ಕಾವೇರಿ ಹೋರಾಟದ ಕಿಚ್ಚು ಕಡಿಮೆ ಆಗಿಲ್ಲ.ನಗರದಲ್ಲಿ ಕಾವೇರಿ ಹೋರಾಟದ ಕಾವು ತೀವ್ರ ಸ್ವರೂಪ ಪಡೆದಿದ್ದು,ಇನ್ನು‌ ಮುಂದೆ ಹೋರಾಟ ಉಗ್ರವಾಗಿರಲಿದೆ ಎಂದು ಸಾರಾ ಗೋವಿಂದ್ ಎಚ್ಚರಿಕೆ ಕೊಟ್ಟಿದ್ದಾರೆ.ಇಂದು ಕೆ.ಆರ್. ಎಸ್ ಮುತ್ತಿಗೆ ಹಾಕೋಕೆ ಎಲ್ಲರೂ ಹೊರಟಿದ್ದೇವೆ.ನಮ್ಮ ಆಕ್ರೋಶವನ್ನು ವ್ಯಕ್ತಪಡಿಸ್ತೀವಿ.09 ನೇ ತಾರೀಖು ರಾಜ್ಯದ ಎಲ್ಲಾ ಕಡೆ ಗಡಿ ಬಂದ್ ಮಾಡ್ತೀವಿ.ಬೆಳಗ್ಗೆ 11:30 ಇಂದ  ಸಂಜೆ 5 ಗಂಟೆಯವರೆಗೆ ಹತ್ತಿಬೆಲೆ, ನೆಲಮಂಗಲ, ಕೋಲಾರ ಸೇರಿದಂತೆ ಎಲ್ಲಾ ಗಡಿಗಳು ಬಂದ್ ಮಾಡ್ತಿವಿ ಎಂದು ಸಾರಾ ಗೋವಿಂದ್ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಡಾ ಹಗರಣ: ತನಿಖಾ ಸ್ಥಿತಿಗತಿ ವರದಿ ಸಲ್ಲಿಸಿದ ಲೋಕಾಯುಕ್ತರು

ಬಿಹಾರ, ಉತ್ತರ ಪ್ರದೇಶ ನಡುವೆ ರಾಮ ಸೀತೆಯ ಬಾಂಧವ್ಯವಿದೆ: ಯೋಗಿ

ಸಿದ್ದರಾಮಯ್ಯ ಸರ್ಕಾರದಲ್ಲೂ ಭ್ರಷ್ಟಾಚಾರವಿದೆ: ಸಂತೋಷ್ ಹೆಗ್ಡೆ

ದೆಹಲಿ ಸ್ಫೋಟ ಪ್ರಕರಣ, ಮತ್ತೆ ತೆರೆದ ಲಾಲ್ ಕ್ವಿಲಾ ಮೆಟ್ಟೋ ನಿಲ್ದಾಣ

ಬಿಹಾರ ಮಹಾಘಟಬಂಧನ್‌ಗೆ ಹೀನಾಯ ಸೋಲು, ಲಾಲು ಕುಟುಂಬದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments