Select Your Language

Notifications

webdunia
webdunia
webdunia
webdunia

ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆ: ಉಚಿತ ಬಸ್ ಪ್ರಯಾಣ

SSLC Complimentary Examination
bangalore , ಬುಧವಾರ, 22 ಜೂನ್ 2022 (20:37 IST)
ಜೂ.27ರಿಂದ ನಡೆಯಲಿರುವ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಗೆ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಲು ಕೆಎಸ್ಆರ್ಟಿಸಿ ಅವಕಾಶ ಕಲ್ಪಿಸಿದೆ. ಪರೀಕ್ಷೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಮನೆಯಿಂದ ಪರೀಕ್ಷಾ ಕೇಂದ್ರದವರೆಗೂ, ಪರೀಕ್ಷಾ ಕೇಂದ್ರದಿಂದ ಮನೆಗೆ ಉಚಿತವಾಗಿ ಪ್ರಯಾಣಿಸಬಹುದು. ನಗರ ಸಾರಿಗೆ, ಹೊರವಲಯ, ಸಾಮಾನ್ಯ ಸಾರಿಗೆ, ವೇಗ ದೂತ ಬಸ್ ಗಳಲ್ಲಿ ವಿದ್ಯಾರ್ಥಿಗಳು ಸಂಚರಿಸಬಹುದು ಎಂದು ಕೆಎಸ್ಆರ್ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಹದೇವಪುರದಲ್ಲಿ ಹೆಚ್ಚಿದ ಕೊರೋನ ವೈರಸ್