Webdunia - Bharat's app for daily news and videos

Install App

ಏ.9ಕ್ಕೆ BJP ಅಭ್ಯರ್ಥಿಗಳ ಘೋಷಣೆ?

Webdunia
ಸೋಮವಾರ, 3 ಏಪ್ರಿಲ್ 2023 (18:31 IST)
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ BJP ಅಭ್ಯರ್ಥಿ ಆಯ್ಕೆಗೆ ಸರ್ಕಸ್ ನಡೆಸುತ್ತಿದೆ.. ರಾಜ್ಯ ಕೋರ್ ಕಮಿಟಿ ಮೊದಲ ಅಭ್ಯರ್ಥಿಗಳ ಪಟ್ಟಿ ಘೋಷಣೆ ಮಾಡಲಿದೆ.. ಈಗಾಗಲೇ ಎರಡು ದಿನಗಳ ಕಾಲ ಜಿಲ್ಲಾ ಕೋರ್ ಕಮಿಟಿ, ರಾಜ್ಯ ಕೋರ್ ಕಮಿಟಿ ಜೊತೆಗೆ ಸಭೆ ನಡೆಸಿದ್ದು, 224 ಕ್ಷೇತ್ರಗಳಲ್ಲಿ ಸ್ಪರ್ಧೆ ಬಯಸಿರುವ ಅಭ್ಯರ್ಥಿಗಳ ಮಾಹಿತಿ ಸಂಗ್ರಹಿಸಿದೆ.. ರಾಜ್ಯದ ಕೋರ್ ಕಮಿಟಿಯು ಪ್ರತಿ ಕ್ಷೇತ್ರಕ್ಕೆ ಒಬ್ಬರು ಪ್ರಬಲ ಅಭ್ಯರ್ಥಿ ಹೆಸರು ಅಂತಿಮ ಮಾಡಲಿದ್ದು, ಅಂತಿಮ ಮಾಡಿದ ಹೆಸರಗಳನ್ನು ಬಿಜೆಪಿ ಹೈಕಮಾಂಡ್​​​ಗೆ ಕಳಿಸಲಾಗುತ್ತದೆ.. ಹೈಕಮಾಂಡ್ ಮಾಡಿರುವ ಸರ್ವೆ ಮತ್ತು ರಾಜ್ಯದಿಂದ ಬಂದ ಪಟ್ಟಿ ಪರಾಮರ್ಶೆ ಮಾಡಿದ ನಂತರ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಬಿಜೆಪಿ ಮೊದಲ ಪಟ್ಟಿ ಅಂತಿಮ ಮಾಡಲಿದೆ.. ಬಿಜೆಪಿ ಮೊದಲ ಪಟ್ಟಿಯಲ್ಲಿ 130 ಅಭ್ಯರ್ಥಿಗಳ ಹೆಸರು ಘೋಷಣೆ ಮಾಡುವ ಸಾಧ್ಯತೆಯಿದೆ.. ಏಪ್ರಿಲ್ 9ರಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಬರಲಿದ್ದಾರೆ.... ಅಂದೇ ಮೊದಲ ಪಟ್ಟಿ ಬಿಡುಗಡೆಗೊಳಿಸುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments