ನವೆಂಬರ್ ನಲ್ಲಿ ಕನ್ನಡ ಚಿತ್ರ ಕಡ್ಡಾಯ ಪ್ರದರ್ಶನಕ್ಕೆ ಆಗ್ರಹ

Webdunia
ಮಂಗಳವಾರ, 30 ಅಕ್ಟೋಬರ್ 2018 (19:22 IST)
ನವೆಬರ್ 1ರಿಂದ ಎಲ್ಲಾ ಚಿತ್ರಮಂದಿರಗಳು ಕಡ್ಡಾಯವಾಗಿ ಕನ್ನಡ ಚಿತ್ರಗಳನ್ನೆ ಪ್ರದರ್ಶನ ಮಾಡಬೇಕೆಂದು ಆಗ್ರಹ ಕೇಳಿಬಂದಿದೆ.

ದಾವಣಗೆರೆಯಲ್ಲಿ ನವೆಬರ್ 1ರಿಂದ ಎಲ್ಲಾ ಚಿತ್ರಮಂದಿರಗಳು ಕಡ್ಡಾಯವಾಗಿ ಕನ್ನಡ ಚಿತ್ರಗಳನ್ನೆ ಪ್ರದರ್ಶನ ಮಾಡಬೇಕೆಂದು ವಿವಿಧ ಕನ್ನಡಪರ ಸಂಘಟನೆಗಳು ಆಗ್ರಹಿಸಿವೆ.

ದಾವಣಗೆರೆಯಲ್ಲಿಂದು ಸುದ್ದಿಗೋಷ್ಠಿ ನಡೆಸಿದ ಕನ್ನಡ ಪರ ಸಂಘಟನೆಗಳ ಒಕ್ಕೂಟ, ದಾವಣಗೆರೆಯಲ್ಲಿ ಕೆಲವು ಚಿತ್ರ ಮಂದಿರಗಳು ನವೆಬರ್ ನಲ್ಲಿ ತೆಲುಗು, ತಮಿಳು ಮತ್ತು ಹಿಂದಿ ಚಿತ್ರಗಳನ್ನ ಪ್ರದರ್ಶನ ಮಾಡುತ್ತಿವೆ.

ಈ ಬಗ್ಗೆ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಲಾಗಿದ್ದು, ಕನ್ನಡ ಚಿತ್ರಗಳನ್ನ ಕಡ್ಡಾಯವಾಗಿ ಪ್ರದರ್ಶನ ಮಾಡಬೇಕೆಂದು ಆಗ್ರಹಿಸಿವೆ. ಒಂದು ವೇಳೆ ಕನ್ನಡ ಪರ ಸಂಘಟನೆಗಳ ಮನವಿಯನ್ನ ಚಿತ್ರಮಂದಿರದ ಮಾಲಿಕರು ಗಣನೆಗೆ ತೆಗೆದುಕೊಳ್ಳದಿದ್ದಲ್ಲಿ ಆ ಚಿತ್ರ ಮಂದಿರದ ಎದುರಿಗೆ ಶಾಂತಿಯುತ ಪ್ರತಿಭಟನೆ ನಡೆಸಲಾಗುವುದು ಅಂತ ಎಚ್ಚರಿಕೆ ನೀಡಿದ್ದಾರೆ.

 



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಈ ತಿಂಗಳೊಳಗೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಪಕ್ಕಾ: ಗೋವಿಂದ ಕಾರಜೋಳ

ಸೂರಜ್​ ರೇವಣ್ಣಗೆ ಮತ್ತೆ ಸಂಕಷ್ಟ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ಬಿ ರಿಪೋರ್ಟ್‌ ತಿರಸ್ಕರಿಸಿದ ಕೋರ್ಟ್‌

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments