Select Your Language

Notifications

webdunia
webdunia
webdunia
webdunia

ಕರ್ನಾಟಕದಲ್ಲಿ ರಾಕ್ಷಸರ ರಾಜ್ಯಭಾರ ನಡೆಯುತ್ತಿದೆ-ಸಂಸದ ಪ್ರತಾಪ್‌ ಸಿಂಹ

ಕರ್ನಾಟಕದಲ್ಲಿ ರಾಕ್ಷಸರ ರಾಜ್ಯಭಾರ ನಡೆಯುತ್ತಿದೆ-ಸಂಸದ ಪ್ರತಾಪ್‌ ಸಿಂಹ
mysooru , ಬುಧವಾರ, 4 ಅಕ್ಟೋಬರ್ 2023 (17:48 IST)
ಒಂದೊಂದು ಸರಿ ಒಳ್ಳೆಯವರು ರಾಜ್ಯ ಅಳುತ್ತಾರೆ ಒಂದೊಂದು ಬಾರಿ ರಾಕ್ಷಸರು ರಾಜ್ಯ ಆಳುತ್ತಾರೆ. ರಾಕ್ಷಸರ ರಾಜ್ಯಭಾರ ಈಗ ನಡೆಯುತ್ತಿದೆ.ಶಿವಮೊಗ್ಗ ಪ್ರಕರಣ, ಕೋಲಾರದ ಪ್ರಕರಣ ನೋಡಿದರೆ ಇದು ಗೊತ್ತಾಗುತ್ತಿದೆ. ಎಂದು ಸಂಸದ ಪ್ರತಾಪ್‌ ಸಿಂಹ ರಾಜ್ಯ ಸರ್ಕಾರದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ.ಮೈಸೂರಿನಲ್ಲಿ ಮಾತನಾಡಿದ ಅವರು, ಕೋಲಾರದ ಪ್ರಕರಣ ನೋಡಿದರೆ ಇದು ಗೊತ್ತಾಗುತ್ತಿದೆ. ಕರ್ನಾಟಕದಲ್ಲಿ ಒಳ್ಳೆಯವರ ಆಡಳಿತ ಹೋಗಿ ರಾಕ್ಷಸರ ರಾಜ್ಯ ಆಡಳಿತ ಬಂದಿದೆ. ಕಲ್ಲು ಹೊಡೆಯುವ ಸಂಸ್ಕೃತಿ ಹಿಂದೂ ಧರ್ಮದವರಿಗೆ ಗೊತ್ತಿಲ್ಲ. ಸಾಮೂಹಿಕ ಪ್ರಾರ್ಥನೆ ಮಾಡಿ ಒಟ್ಟಾಗಿ ಹೊರಗಡೆ ಬಂದು ಚಾಕು ಚೂರಿ ಹಿಡಿದು ಹಿಂಬಂಧಿಯಿಂದ ಚುಚ್ಚುವುದು ಹಿಂದೂ ಸಂಸ್ಕೃತಿ ಅಲ್ಲ ಅಂತಾ ಕಿಡಿಕಾರಿದ್ರು.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಿಂದ ಇನ್ನೂ ಹೋಗಿಲ್ಲ ಮುಂಗಾರು