ಕಾಂಗ್ರೆಸ್​ನಂತ ಹುಸಿ ಭರವಸೆ ಕೊಡೋದಿಲ್ಲ

Webdunia
ಗುರುವಾರ, 27 ಏಪ್ರಿಲ್ 2023 (19:20 IST)
ಮಾಜಿ ಸಿಎಂ ಸಿದ್ದರಾಮಯ್ಯ ಈಗ ಮೀಸಲಾತಿ ಹೆಚ್ಚಳದ ಬಗ್ಗೆ ಮಾತನಾಡುತ್ತಾರೆ. ಆದರೆ ಅವರು ಮುಖ್ಯಮಂತ್ರಿಯಾಗಿದ್ದಾಗ ಏಕೆ ಮಾಡಲಿಲ್ಲ ಎಂದು ಸಚಿವ ಡಾ.ಸಿ.ಎನ್ ಅಶ್ವತ್ಥ್​ ನಾರಾಯಣ ಹೇಳಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾವು ಜನಸಂಖ್ಯೆಗೆ ಅನುಗುಣವಾಗಿ ಕಾನೂನುಬದ್ದವಾಗೇ ಮಾಡಿದ್ದೇವೆ. ಜಾರಿಯಾಗಬಹುದಾದ ಮೀಸಲಾತಿ ಹೆಚ್ಚಳ ನಾವು ಮಾಡಿದ್ದೇವೆ.. ಬಿಜೆಪಿ ಎಂದೂ ಸಹ ಕಾಂಗ್ರೆಸ್ಸಿಗರಂತೆ ಹುಸಿ ಭರವಸೆ ಕೊಡೋದಿಲ್ಲ ಎಂದರು.. ಇನ್ನು ಪ್ರಧಾನಿ ನರೇಂದ್ರ ಮೋದಿಯವರ ಇಂದಿನ ಸಂವಾದ ಕಾರ್ಯಕ್ರಮದಿಂದ ನಮ್ಮೆಲ್ಲ ಕಾರ್ಯಕರ್ತರ ಉತ್ಸಾಹ ಹೆಚ್ಚಿದೆ. ಅಭಿವೃದ್ದಿ ಕಾರ್ಯಗಳು ಹಾಗು ಜನಪರ ಕಾರ್ಯಗಳ ಮೂಲಕ ಜನರ ಬಳಿಗೆ ಹೋಗೋದು ಹೇಗೆ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿಯವರು ಸಾಧಿಸಿ ತೋರಿಸಿದ್ದಾರೆ. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ ಸಮಾಜಘಾತುಕರು ಹಾಗು ದೇಶದ್ರೋಹಿಗಳನ್ನು ಹೇಗೆ ಮಟ್ಟ ಹಾಕಬೇಕು ಎಂದು ತೋರಿಸಿಕೊಟ್ಟಿದ್ದಾರೆ. ಅಂತಹ ಜನಪರವಾದ ಕಾನೂನುಗಳು ಕರ್ನಾಟಕದಲ್ಲೂ ಜಾರಿ ಮಾಡುತ್ತೇವೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments