Webdunia - Bharat's app for daily news and videos

Install App

ಗ್ಯಾರೆಂಟಿಗಳಿಂದ ಬಡವಾಯ್ತಾ ಸರ್ಕಾರ..!

geetha
ಭಾನುವಾರ, 18 ಫೆಬ್ರವರಿ 2024 (18:24 IST)
ತುಮಕೂರು :ರಾಜ್ಯ ಸರ್ಕಾರವು ಸಿದ್ದಗಂಗಾ ಮಠದ ಬಳಿ ಅಕ್ಕಿ ಸಾಲ ಪಡೆದಿರುವ ವಿಷಯ ಬೆಳಕಿಗೆ ಬಂದಿದೆ. ಇದರಿಂದಾಗಿ ಗ್ಯಾರೆಂಟಿ ಯೋಜನೆಗಳಿಂದಾಗಿ ಸರ್ಕಾರ ದಿವಾಳಿ ಸ್ಥಿತಿ ತಲುಪಿದೆಯೇ ಎಂಬ ಪ್ರಶ್ನೆಯೂ ಸಾರ್ವಜನಿಕ ವಲಯದಿಂದ ಕೇಳಿಬಂದಿದೆ. ಸರ್ಕಾರದಿಂದ ಸಕಾಲಕ್ಕೆ ಪಡಿತರ ಪೂರೈಕೆಯಾಗದ ಹಿನ್ನೆಲಯಲ್ಲಿ ಸರ್ಕಾರಿ ಅಧಿಕಾರಿಗಳು ಮಠ ಮೊರೆ ಹೋಗಿದ್ದಾರೆ. ಕಳೆದ ಎರಡು ಮೂರು ತಿಂಗಳಿಂದ ಹಿಂದುಳಿದ ವರ್ಗಗಳ ಹಾಸ್ಟೆಲ್‌ ಗಳಿಗೆ ಅಕ್ಕಿ ಪೂರೈಸುತ್ತಿರುವ ವಿಷಯವನ್ನು ಸಿದ್ದಗಂಗಾ ಮಠದ ಆಡಳಿತಾಧಿಕಾರಿಗಳು ಖಚಿತಪಡಿಸಿದ್ದಾರೆ.

ಹಲವು ಬಾರಿ ಸರ್ಕಾರ ಶಾ ಲೆ ಮತ್ತು ಹಾಸ್ಟೆಲ್‌ ಗಳಿಗೆ ಪೂರೈಸಲು ನಮ್ಮ ಬಳಿ ಅಕ್ಕಿ ಸಾಲ ಪಡೆದಿದೆ. ಇದರ ಲೆಕ್ಕವೇ ಇಲ್ಲ ಎಂದು ಆಡಳಿತಾಧಿಕಾರಿಗಳು ಹೇಳಿದ್ದು‌, ಖಚಿತ ಅಂಕಿಅಂಶ ನೀಡಲು ನಿರಾಕರಿಸಿದ್ದಾರೆ. ಪ್ರತಿ ತಿಂಗಳೂ ಸರಿಸುಮಾರು 500 ಅಕ್ಕಿ ಚೀಲ ಸಾಲ ಪಡೆಯಲಾಗುತ್ತಿದೆ ಎನ್ನಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಜೆಕ್ಷನ್ ಕೊಡಲು ಗೊತ್ತಿರುವ ಕೆ ಸುಧಾಕರ್‌ಗೆ ದುಡ್ಡು ಹೊಡೆಯುವುದು ಗೊತ್ತು: ಚಲುವರಾಯಸ್ವಾಮಿ ವ್ಯಂಗ್ಯ

ಮಾಲೆಗಾಂವ್ ಸ್ಫೋಟ ಪ್ರಕರಣ: ಸೋನಿಯಾ, ರಾಹುಲ್ ಸೇರಿದಂತೆ ಕೈ ನಾಯಕರು ಕ್ಷಮೆಯಾಚಿಸಬೇಕು

ಟ್ರಂಪ್ ಭಾರತವನ್ನು ತೆಗಳಿದರೆ ರಾಹುಲ್ ಗೆ ಖುಷಿಯಂತೆ: ಈತ ದೇಶದಲ್ಲಿರುವುದು ದೌರ್ಭಾಗ್ಯ ಎಂದ ತೇಜಸ್ವಿ ಸೂರ್ಯ

ಮೋದಿ, ಹಣಕಾಸು ಸಚಿವರನ್ನು ಬಿಟ್ರೆ ಭಾರತದ ಆರ್ಥಿಕತೆ ಸತ್ತಿದೆ ಎಂದು ಜಗತ್ತಿಗೆ ಗೊತ್ತು: ರಾಹುಲ್ ಗಾಂಧಿ

ಮಹದೇವಪುರ, ರಾಜಾಜಿನಗರದಲ್ಲಿ ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿಯಲ್ಲಿ ಸಾಕ್ಷಿಯಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments