Select Your Language

Notifications

webdunia
webdunia
webdunia
webdunia

ಜ.16ರಿಂದ ದ್ವಿತೀಯ ಪಿಯು ಪ್ರಿಪರೇಟರಿ ಪರೀಕ್ಷೆ

ಜ.16ರಿಂದ ದ್ವಿತೀಯ ಪಿಯು ಪ್ರಿಪರೇಟರಿ ಪರೀಕ್ಷೆ
bangalore , ಶುಕ್ರವಾರ, 29 ಡಿಸೆಂಬರ್ 2023 (16:00 IST)
ರಾಜ್ಯಾದ್ಯಂತ ಎಲ್ಲ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಜ.16ರಿಂದ ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ನಡೆಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಸೂಚನೆ ನೀಡಿದೆ. ಆದರೆ, ಪ್ರಶ್ನೆ ಪತ್ರಿಕೆಯನ್ನು ಜಿಲ್ಲಾ ಮಟ್ಟದಲ್ಲಿಯೇ ಸಿದ್ಧಪಡಿಸಿ ಪರೀಕ್ಷೆ ನಡೆಸಲು ಸೂಚಿಸಿದ್ದು, ಪ್ರಶ್ನೆಪತ್ರಿಕೆ ಲೀಕ್‌ ಆಗದಂತೆ ನೋಡಿಕೊಳ್ಳಲು ಖಡಕ್‌ ಎಚ್ಚರಿಕೆಯನ್ನೂ ನೀಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಉದ್ಯಮಿಗೆ ಹನಿ ಟ್ರ್ಯಾಪ್ - ಮೂವರು ಅರೆಸ್ಟ್