ಜನರಿಗೆ ಟೋಪಿ ಹಾಕುವ ಕೆಲಸ ಕಾಂಗ್ರೆಸ್ ಮಾಡಿದೆ

Webdunia
ಗುರುವಾರ, 4 ಮೇ 2023 (18:40 IST)
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ನೋಡಿದ್ರೆ ಶ್ರೀಲಂಕಾ, ಪಾಕಿಸ್ತಾನದ ನಂತರ ಈ ದೇಶವನ್ನು ಕೆಟ್ಟ ಪರಿಸ್ಥಿತಿಗೆ ಕೊಂಡೊಯ್ಯುವಂತೆ ಕಾಣ್ತಿದೆ.. ಜನರಿಗೆ ಟೋಪಿ ಹಾಕುವ ಕೆಲಸ ಕಾಂಗ್ರೆಸ್ ಮಾಡಿದೆ ಎಂದು ಕಾಂಗ್ರೆಸ್​ ಪ್ರಣಾಳಿಕೆಯನ್ನು ಶಿಕಾರಿಪುರ ಬಿಜೆಪಿ ಅಭ್ಯರ್ಥಿ B.Y. ವಿಜಯೇಂದ್ರ ಹೀಯಾಳಿಸಿದ್ದಾರೆ.. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಇವರ ಪ್ರಣಾಳಿಕೆಯನ್ನು ಗಮನಿಸಿದರೆ ದೇಶ ಆರ್ಥಿಕ ದಿವಾಳಿ ಆಗುವುದರಲ್ಲಿ ಯಾವುದೇ ಸಂದೇಹ ಇಲ್ಲ. ಲಾಟರಿ ಇಲ್ಲದೇ ಬಹುಮಾನ ಕೊಡಲು ಕಾಂಗ್ರೆಸ್ ಮುಂದಾಗಿದೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ್ರೆ 75 ಪರ್ಸೆಂಟ್​​​​​​​​ ಮೀಸಲಾತಿ ಕೊಡ್ತೀವಿ ಅಂತಾರೆ.. ಅಂಬೇಡ್ಕರ್ ಎಲ್ಲಾ ಸಮಾಜದ ಜನರಿಗೆ ಅನುಕೂಲ ಆಗಬೇಕು ಅಂತಾ ಸಂವಿಧಾನ ಕೊಟ್ಟಿದ್ದಾರೆ.ಕಾಂಗ್ರೆಸ್ ಪಕ್ಷಕ್ಕೆ ನಾಡಿನ ಬಗ್ಗೆ, ದೇಶದ ಬಗ್ಗೆ ಬದ್ದತೆ ಇಲ್ಲ ಎಂದು ಕಿಡಿಕಾರಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments