ಜಮಖಂಡಿಯಲ್ಲಿ ಕಾಂಗ್ರೆಸ್​​ ಮಣಿಸಲು ತಂತ್ರ

Webdunia
ಗುರುವಾರ, 27 ಏಪ್ರಿಲ್ 2023 (18:30 IST)
ಬಾಗಲಕೋಟೆ ಜಿಲ್ಲೆ ಜಮಖಂಡಿಯಲ್ಲಿ ಅತೃಪ್ತರ ಮನವೊಲಿಸಿ ಕಾಂಗ್ರೆಸ್​​​​ಗೆ ಸೆಡ್ಡು ಹೊಡೆಯಲು ಬಿಜೆಪಿ ಅಭ್ಯರ್ಥಿ ಮುಂದಾಗಿದ್ದಾರೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಜಮಖಂಡಿ ಬಿಜೆಪಿ ನಾಯಕರು ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ. ಜಮಖಂಡಿ ಕ್ಷೇತ್ರದ ಕಾಂಗ್ರೆಸ್ ಯುವ ಶಾಸಕ ಆನಂದ್ ನ್ಯಾಮಗೌಡಗೆ ಖೆಡ್ಡಾ ತೋಡಲು ಬಿಜೆಪಿ ರೆಡಿಯಾಗಿದೆ.. ಕಾಂಗ್ರೆಸ್​ನ ಭದ್ರಕೋಟೆ ಛಿದ್ರಗೊಳಿಸಲು ರಾಷ್ಟ್ರೀಯ ನಾಯಕರನ್ನು ಕರೆತರುವ ಪ್ಲ್ಯಾನ್ ಮಾಡಿಕೊಳ್ಳಲಾಗಿದೆ.. ರಾಜನಾಥ್ ಸಿಂಗ್ ಭೇಟಿ ಬೆನ್ನಲ್ಲೆ ಯೋಗಿ ಆದಿತ್ಯನಾಥ್ ಕರೆತರಲು ಪ್ಲ್ಯಾನ್ ಮಾಡಿಕೊಂಡಿದ್ದಾರೆ.. ಬಿಜೆಪಿ ಅಭ್ಯರ್ಥಿ ಜಗದೀಶ್ ಗುಡಗುಂಟಿ ಸಾಲು-ಸಾಲು ರಾಷ್ಟ್ರೀಯ ನಾಯಕರನ್ನು ಕರೆ ತಂದು ಪ್ರಚಾರಕ್ಕೆ ಮುಂದಾಗಿದ್ದಾರೆ.. ಜಮಖಂಡಿ ಕ್ಷೇತ್ರದ ದಾನಿ, ಸಮಾಜ ಸೇವಕ ಗುಡಗುಂಟಿ ಅವರಿಗೆ ಮತ ಹಾಕಿ, ಮತಕ್ಷೇತ್ರದ ಅಭಿವೃದ್ಧಿಗಾಗಿ ಬಿಜೆಪಿ ಮತ ಹಾಕಿ ಎಂದು ಕೇಂದ್ರ ಸಚಿವ ರಾಜನಾಥ್ ಸಿಂಗ್​​​​ ಹೇಳಿದ್ದು, ಬಿಜೆಪಿ ಅಭ್ಯರ್ಥಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್​​​ರನ್ನು ಕರೆಸಿ, ಪ್ರಚಾರ ನಡೆಸಲು ಮುಂದಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕನ್ನಡಕ್ಕಿಂತ ಪರಭಾಷೆಗಳಲ್ಲೇ ಇರುವ ಪ್ರಕಾಶ್ ರಾಜ್ ಗೆ ಯಾಕೆ ರಾಜ್ಯೋತ್ಸವ ಪ್ರಶಸ್ತಿ: ನೆಟ್ಟಿಗರ ತರಾಟೆ

ಮುಟ್ಟಾಗಿದ್ದು ನಿಜಾನಾ ಎಂದು ಮಹಿಳೆಯರ ಬಟ್ಟೆ ಬಿಚ್ಚಲು ಹೇಳಿದ ಮೇಲ್ವಿಚಾರಕ

ಕೋರ್ಟ್ ಹೇಳಿದ್ರೂ ಬೆಲೆಯಿಲ್ವಾ: ಪ್ರಿಯಾಂಕ್ ಖರ್ಗೆ ವಿರುದ್ಧ ನೆಟ್ಟಿಗರು ಕಿಡಿ

Karnataka Weather: ಇಂದು ಈ ಜಿಲ್ಲೆಯಲ್ಲಿ ಮಾತ್ರ ಸಣ್ಣ ಮಳೆ ಸಾಧ್ಯತೆ

ಮುಂದಿನ ಸುದ್ದಿ
Show comments