ಜಾಧವ್ ವಿರುದ್ಧ ಖರ್ಗೆ ಸಿಡಿಸಿದ್ರು ಹೊಸ ಬಾಂಬ್!

Webdunia
ಭಾನುವಾರ, 5 ಮೇ 2019 (20:05 IST)
ಮಂತ್ರಿ ಸ್ಥಾನ ಬೇಡ. ನಿಗಮ ಮಂಡಳಿ ಸ್ಥಾನ ಸಿಕ್ಕರೆ ಸಾಕು. ಹೀಗಂತ ಉಮೇಶ್ ಜಾಧವ್ ಹೇಳಿದ್ದರು ಅಂತ ಖರ್ಗೆ ಆರೋಪ ಮಾಡಿದ್ದಾರೆ.

ಉಪ ಚುನಾವಣೆಯಲ್ಲಿ ಆರೋಪ- ಪ್ರತ್ಯಾರೋಪಗಳು ಜೋರಾಗಿ ಕೇಳಿಬರುತ್ತಿವೆ. ಚಿಂಚೋಳಿ ವಿಧಾನಸಭೆ ಉಪಚುನಾವಣೆಗೆ ಕಾರಣವಾದ ಜಾಧವ್ ವಿರುದ್ಧ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಮಾಜಿ ಶಾಸಕ ಉಮೇಶ್ ಜಾಧವ್ ವಿರುದ್ಧ ಕಲಬುರಗಿಯಲ್ಲಿ ಸಚಿವ ಪ್ರೀಯಾಂಕ್ ಖರ್ಗೆ ಆರೋಪ ಮಾಡಿದ್ದಾರೆ. ಉಮೇಶ್ ಜಾಧವ್ ಚಿಂಚೋಳಿ ಜನರ ಆಶೀರ್ವಾದ ಮಾರಾಟ ಮಾಡಿಕೊಂಡಿದ್ದಾರೆ. ಚಿಂಚೋಳಿಗೆ ಹೋಗಲು ಮೊದಲು ನಮಗೆ ವಿಸಾ-ಪಾಸ್‌ಪೋಟ್೯ ಬೇಕಾಗ್ತಿತ್ತು ಎಂದು ಟೀಕೆ ಮಾಡಿದ್ರು.

ನಾನು ಚಿಂಚೋಳಿಗೆ ಬರುತ್ತೇನೆ ಎಂದರೆ ಜಾಧವ್ ಬೇಡ ಅಂತಿದ್ರು. ಜಾಧವ್‌ ಅವರೇ ಮಂತ್ರಿ ಸ್ಥಾನ ಬೇಡ, ಯಾವುದಾದರೊಂದು ನಿಗಮ ಮಂಡಳಿ ಸ್ಥಾನ ಸಿಕ್ರೆ ಸಾಕು ಎಂದಿದ್ದರು ಅಂತ ಖರ್ಗೆ ಹೇಳಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಅಪರಾಧಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಮತ್ತೆ ಹಿನ್ನಡೆ

ಸಿದ್ದರಾಮಯ್ಯ ಡಿನ್ನರ್ ಮೀಟ್ ಗೆ ಡಿಕೆ ಶಿವಕುಮಾರ್ ಇಲ್ಲ: ಆದ್ರೂ ಕನಕಪುರ ಬಂಡೆ ಮಾಡಿದ್ದೇನು

ಸಿಎಂ ಬದಲಾವಣೆ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡ ಕಾಂಗ್ರೆಸ್ ಹೈಕಮಾಂಡ್: ಡಿಕೆಶಿ ನಡೆಯೇನು

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಜನೌಷಧಿ ಕೇಂದ್ರಗಳಿದ್ದರೆ ನಿಮಗೇನು ಸಮಸ್ಯೆ: ರಾಜ್ಯ ಸರ್ಕಾರಕ್ಕೆ ಕೋರ್ಟ್ ತರಾಟೆ

ಮುಂದಿನ ಸುದ್ದಿ
Show comments