ತಪ್ಪಿದ ವಿಮಾನ ದುರಂತ

Webdunia
ಬುಧವಾರ, 8 ಮಾರ್ಚ್ 2023 (16:14 IST)
ಅಮೆರಿಕಾದ ಬೋಸ್ಟನ್​ನಲ್ಲಿ ವಿಮಾನಗಳು ಪರಸ್ಪರ ಢಿಕ್ಕಿ ಆಗೋದು ಸ್ವಲ್ಪದರಲ್ಲೇ ತಪ್ಪಿದೆ. ಇಲ್ಲಿನ ಲೋಗಾನ್ ಅಂತರಾಷ್ಟ್ರೀಯ ಏರ್​ಪೋರ್ಟ್​ನಲ್ಲಿ ಸುರಕ್ಷತಾ ಕ್ರಮಗಳಲ್ಲಿ ಲೋಪವಾಗಿದೆ. ಯುನೈಟೆಡ್ ಏರ್​ಲೈನ್ಸ್​ನ 2 ವಿಮಾನಗಳು ಟೇಕಾಫ್ ಆಗುವ ವೇಳೆ ಪರಸ್ಪರ ಒಂದಕ್ಕೊಂದು ಡಿಕ್ಕಿ ಹೊಡೆಯುವ ಸನ್ನಿವೇಶ ಎದುರಾಗಿದೆ. ಕೊನೆ ಕ್ಷಣದಲ್ಲಿ ಪೈಲಟ್ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದೆ. ಕಳೆದ ಒಂದು ವಾರದ ಅವಧಿಯಲ್ಲಿ ಇಂತಹ 3 ಘಟನೆಗಳು ನಡೆದಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಡರಲ್ ಏವಿಯೇಷನ್ ಅಥಾರಿಟಿ ತನಿಖೆಗೆ ಆದೇಶಿಸಿದೆ. ಒಂದು ವಿಮಾನದ ಬಲ ರೆಕ್ಕೆ ಮತ್ತೊಂದು ವಿಮಾನದ ಹಿಂಭಾಗಕ್ಕೆ ಟಚ್ ಆಗಿದೆ. ಕೂಡಲೇ ವಿಮಾನ ಕೆಳಗಿಳಿಸಿ, ಪ್ರಯಾಣಿಕರಿಗೆ ಬದಲಿ ವ್ಯವಸ್ಥೆ ಮಾಡಲಾಗಿತ್ತು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಸಿಎಂ ಸಿದ್ದರಾಮಯ್ಯ ಮತ್ತೊಂದು ಮಾಸ್ಟರ್ ಸ್ಟ್ರೋಕ್

ಬೆಂಗಳೂರು ಸೇರಿದಂತೆ ದೇಶದ ಹಲವೆಡೆ 200ಕ್ಕೂ ಅಧಿಕ ಇಂಡಿಗೋ ವಿಮಾನ ಹಾರಾಟ ರದ್ದು, ಇಲ್ಲಿದೆ ಮಾಹಿತಿ

ನಾವು ಮನೆಗೆ ಟೈಮೇ ಕೊಡಲ್ಲ, ನನ್ನ ಮಕ್ಳು ಮಾಡಿದ ಸಾಧನೆ ನಾನು ಮಾಡಿರಲಿಲ್ಲ: ಡಿಕೆ ಶಿವಕುಮಾರ್

ದ್ವೇಷ ಭಾಷಣ ಮಸೂದೆಯು ಬಿಜೆಪಿಯ ಟಾರ್ಗೆಟ್‌ಗೆ ಅಲ್ಲ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದೇನು

ಕರ್ನಾಟಕದಲ್ಲಿ ಶೇ 63 ರಷ್ಟು ಭ್ರಷ್ಟಾಚಾರವಾಗುತ್ತಿದೆ ಎಂದ ನ್ಯಾ ವೀರಪ್ಪ: ಏನು ಹೇಳ್ತೀರಿ ಎಂದ ಅಶೋಕ್

ಮುಂದಿನ ಸುದ್ದಿ
Show comments