Webdunia - Bharat's app for daily news and videos

Install App

ದೆಹಲಿಯಲ್ಲಿ ಕಾಂಗ್ರೆಸ್​ ಹೈವೋಲ್ಟೇಜ್​ ಮೀಟಿಂಗ್​​

Webdunia
ಸೋಮವಾರ, 10 ಏಪ್ರಿಲ್ 2023 (16:51 IST)
ಮೊದಲೆಲ್ಲಾ ಚುನಾವಣ ದಿನಾಂಕ ಹತ್ತಿರವಿರುವಾಗ ಟಿಕೆಟ್​ ಬಿಡುಗಡೆ ಮಾಡ್ತಿದ್ದ ಕಾಂಗ್ರೆಸ್​​ ಇದೀಗ 3 ಹಂತದಲ್ಲಿ ಟಿಕೆಟ್​ ರಿಲೀಸ್​ಗೆ ತಯಾರಿ ನಡೆಸಿ, 2 ಪಟ್ಟಿ ಬಿಡುಗಡೆ ಮಾಡಿದೆ.. ಪಟ್ಟಿ ಬಿಡುಗಡೆಯಾಗ್ತಿದ್ದಂತೆ ಟಿಕೆಟ್​​ ವಂಚಿತರು ಬಂಡಾಯ ಸಾರುತ್ತಿದ್ದಾರೆ.. ಕಾಂಗ್ರೆಸ್​ ಅಂತಿಮ ಪಟ್ಟಿ ಬಿಡುಗಡೆಗೆ ದೆಹಲಿಯಲ್ಲಿ ಸಂಜೆ 4 ಗಂಟೆಗೆ ಹೈವೋಲ್ಟೇಜ್ ಮೀಟಿಂಗ್ ನಡೆಯಲಿದೆ.. AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಅಂತಿಮ ಪಟ್ಟಿಗೆ ಅಂತಿಮ ಮುದ್ರೆ ಬೀಳಲಿದೆ. ಸಭೆಯಲ್ಲಿ ರಾಜ್ಯ ಉಸ್ತುವಾರಿ ರಣದೀಪ್​​ ಸಿಂಗ್​ ಸುರ್ಜೇವಾಲ ಭಾಗಿಯಾಗಲಿದ್ದು, KPCC ಅಧ್ಯಕ್ಷ D.K. ಶಿವಕುಮಾರ್​​, ವಿಪಕ್ಷ ನಾಯಕ ಸಿದ್ದರಾಮಯ್ಯ ಉಪಸ್ಥಿತಿಯಲ್ಲೇ ಸಭೆ ನಡೆಯಲಿದೆ.. ಈಗಾಗಲೇ 166 ಕ್ಷೇತ್ರಗಳಿಗೆ ಕಾಂಗ್ರೆಸ್​​ ಟಿಕೆಟ್​ ಘೋಷಿಸಿದ್ದು, ಉಳಿದ 58 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ನಡೆಸುತ್ತಿದೆ.. ಕಾಂಗ್ರೆಸ್​​​ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಗಂಭೀರ ಚರ್ಚೆಯಾಗಲಿದ್ದು, ಈಗಾಗಲೇ ಕಾಂಗ್ರೆಸ್​​ನಲ್ಲಿ ಬಂಡಾಯ ಭುಗಿಲೆದ್ದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments