Webdunia - Bharat's app for daily news and videos

Install App

ಧಾರವಾಡದಲ್ಲಿ ಜಿದ್ಧಾಜಿದ್ದಿನ ಸ್ಫರ್ಧೆ

Webdunia
ಸೋಮವಾರ, 10 ಏಪ್ರಿಲ್ 2023 (18:50 IST)
ಧಾರವಾಡ ಜಿಲ್ಲೆಯಲ್ಲಿ ಒಟ್ಟು ಏಳು ವಿಧಾನಸಭಾ ಕ್ಷೇತ್ರಗಳಿದ್ದು, ಈ ಏಳರ ಪೈಕಿ ಧಾರವಾಡ ವಿಧಾನಸಭಾ ಕ್ಷೇತ್ರ ಈ ಸಲ ಭಾರೀ ತುರುಸಿನ ಸ್ಪರ್ಧೆಗೆ ಕಾರಣವಾಗಲಿದೆ. ಏಕೆಂದರೆ ಯೋಗೇಶ್​ಗೌಡ ಕೊಲೆ ಕೇಸಿನ ಸಿಬಿಐ ತನಿಖೆಯಲ್ಲಿ ಸಿಕ್ಕು, ಜಿಲ್ಲಾ ಪ್ರವೇಶದ ನಿರ್ಬಂಧದಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿಗೆ ಈ ಸಲ ಕಾಂಗ್ರೆಸ್ ಟಿಕೆಟ್ ಸಿಕ್ಕಿದೆ.. ಮತ್ತೊಂದೆಡೆ ಹಾಲಿ ಶಾಸಕ ಅಮೃತ ದೇಸಾಯಿ ಸ್ಪರ್ಧಿಸುವುದು ಖಚಿತ ಎನ್ನಲಾಗುತ್ತಿದೆ.. ಹೀಗಾಗಿ ಈ ಇಬ್ಬರೂ ನಾಯಕರ ಬೆಂಬಲಿಗರು ಈಗಾಗಲೇ ಫೇಸ್​ಬುಕ್​​ನಲ್ಲಿ ದೊಡ್ಡ ಮಟ್ಟದ ವಾರ್ ಶುರು ಮಾಡಿದ್ದಾರೆ.. ಇವರು ಅವರ ಮೇಲೆ, ಅವರು ಇವರ ಮೇಲೆ ಇಲ್ಲ ಸಲ್ಲದ ಆರೋಪಗಳನ್ನು ಹೊರಿಸುವುದು ಮಾತ್ರವಲ್ಲದೇ ಕೆಲವೊಂದು ಪೋಸ್ಟ್​ಗಳಲ್ಲೂ ವೈಯಕ್ತಿಕ ನಿಂದನೆಯೂ ಶುರುವಾಗಿದೆ.. ಇನ್ನೊಂದೆಡೆ ಅಬ್ಬರದ ಪ್ರಚಾರದ ಮುಖಾಂತರ ಇಬ್ಬರು ನಾಯಕರು ತೊಡೆ ತಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments