ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ, ನಟಿ ರಮ್ಯಾ ವಿರುದ್ಧ ಮತ್ತೊಂದು ಕೇಸ್ ದಾಖಲು ಆಗಿದೆ.
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಟ್ವೀಟ್ ಮಾಡಿದ್ದ ರಮ್ಯಾ ಈಗ ಮತ್ತೊಂದು ದೂರು ದಾಖಲಾಗಿದೆ. ಮೈಸೂರಿನ ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಈ ದೂರು ದಾಖಲಾಗಿದೆ.
ರಮ್ಯಾ ತಮ್ಮ ಟ್ವೀಟ್ ನಲ್ಲಿ ನರೇಂದ್ರ ಮೋದಿ ಬಗ್ಗೆ ಅವಹೇಳನ ಮಾಡಿ ಧಾರ್ಮಿಕ ಭಾವನೆ ಕೆರಳಿಸಿದ್ದಾರೆಂದು ದೂರು ದಾಖಲು ಮಾಡಲಾಗಿದೆ.