ನಾಳೆ ಕಾಂಗ್ರೆಸ್​ 2ನೇ ಪಟ್ಟಿ ರಿಲೀಸ್​?

Webdunia
ಸೋಮವಾರ, 3 ಏಪ್ರಿಲ್ 2023 (19:30 IST)
ಚುನಾವಣೆ ಘೋಷಣೆಯಾದ ನಂತರ ಚುನಾವಣಾ ಅಖಾಡ ರಂಗೇರಿದೆ.. ಕಾಂಗ್ರೆಸ್​, JDS ಟಿಕೆಟ್​ ಘೋಷಣೆ ಮಾಡಿದ್ರೆ, BJP ಇನ್ನೂ ಟಿಕೆಟ್​ ಫೈನಲ್​ ಮಾಡಿಲ್ಲ. ಮೊದಲ ಪಟ್ಟಿ ಬಿಡುಗಡೆ ಮಾಡಿ ಹುಮ್ಮಸ್ಸಿನಲ್ಲಿರುವ ಕಾಂಗ್ರೆಸ್​ 2ನೇ ಪಟ್ಟಿ ಬಿಡುಗಡೆಗೆ ಕಸರತ್ತು ನಡೆಸಿದೆ.. ನಾಳೆ ದೆಹಲಿಯಲ್ಲಿ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಭೆ ನಡೆಸಲಾಗುತ್ತದೆ.. ಕಾಂಗ್ರೆಸ್​​ ಈಗಾಗಲೇ 124 ಕ್ಷೇತ್ರಗಳಿಗೆ ಟಿಕೆಟ್​ ಘೋಷಿಸಿದೆ.. ಕಾಂಗ್ರೆಸ್​ ಹೈಕಮಾಂಡ್​​ ಉಳಿದ 100 ಕ್ಷೇತ್ರಗಳಿಗೆ ಟಿಕೆಟ್​ ಫೈನಲ್​ ಮಾಡಲಿದೆ.. ಸಭೆ ಬಳಿಕ 60- 70 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಸಾಧ್ಯತೆ ಇದೆ.. CEC ಸಭೆ ಬಳಿಕ ಖರ್ಗೆ ಪಟ್ಟಿ ಬಿಡುಗಡೆ ಮಾಡಲಿದ್ದಾರೆ.. ಸಿದ್ದರಾಮಯ್ಯ ಕೋಲಾರ ಸ್ಪರ್ಧೆ ಬಗ್ಗೆಯೂ ನಾಳೆಯೇ ತೀರ್ಮಾನವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಸತೀಶ್ ಜತೆಗೆ ನಡೆದ ಮಾತುಕತೆ ಬಗ್ಗೆ ಬಿಚ್ಚಿಟ್ಟ ಡಿಕೆ ಶಿವಕುಮಾರ್‌

ವಾಚ್ ವಿಚಾರದಲ್ಲಿ ಡಿಕೆಶಿಗೆ ಬೇಸರವಾದರೆ ನಾನೇನೂ ಮಾಡಲಾಗದು: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments