ನೈಟ್ ಕರ್ಪ್ಯೂ ಜಾರಿ ಬಗ್ಗೆ ಸಿಎಂ ಬಿಎಸ್ ವೈ ಹೇಳಿದ್ದೇನು?

Webdunia
ಮಂಗಳವಾರ, 22 ಡಿಸೆಂಬರ್ 2020 (13:31 IST)
ಬೆಂಗಳೂರು : ಬ್ರಿಟಿನ್ ನಿಂದ ದೆಹಲಿಗೆ ಬಂದಿದ್ದ ಐವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟ ಹಿನ್ನಲೆಯಲ್ಲಿ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.

ಆದರೆ ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ ಅವರು, ನಮ್ಮ ರಾಜ್ಯದಲ್ಲಿ ಸದ್ಯಕ್ಕೆ ನೈಟ್ ಕರ್ಪ್ಯೂ ಅಗತ್ಯವಿಲ್ಲ. ಹೊಸ ವರ್ಷದಂದು ದೊಡ್ಡ ಪ್ರಮಾಣದಲ್ಲಿ ಆಚರಣೆ ಮಾಡಲು ಬಿಡಲ್ಲ. ಕೊರೊನಾ ರೂಪಾಂತರ ಜನರನ್ನು ಆತಂಕಕ್ಕೀಡು ಮಾಡಿದೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಸತೀಶ್ ಜತೆಗೆ ನಡೆದ ಮಾತುಕತೆ ಬಗ್ಗೆ ಬಿಚ್ಚಿಟ್ಟ ಡಿಕೆ ಶಿವಕುಮಾರ್‌

ವಾಚ್ ವಿಚಾರದಲ್ಲಿ ಡಿಕೆಶಿಗೆ ಬೇಸರವಾದರೆ ನಾನೇನೂ ಮಾಡಲಾಗದು: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments