ಮಂಗಳೂರಿನಲ್ಲಿ ನಿನ್ನೆ ನಡೆದ ಆಟೋ ರಿಕ್ಷಾ ಸ್ಫೋಟ ಘಟನೆಯ ಬಗ್ಗೆ, ರಾಜ್ಯ ಪೊಲೀಸರು, ತೀವ್ರ ತನಿಖೆ ಕೈಗೊಂಡಿದ್ದಾರೆ ಎಂದು ಆರಗ ಜ್ಞಾನೇಂದ್ರ ಹೇಳಿದ್ದು,ಇದೊಂದು, ಭಯೋತ್ಪಾದನೆ ಸಂಬಂಧಿತ ಘಟನೆಯಾಗಿರಬಹುದು ಎಂಬ ಶಂಕೆ ಇದೆ.ರಾಜ್ಯ ಪೊಲೀಸರ ಜತೆ, ಕೇಂದ್ರ ತನಿಖಾ ತಂಡಗಳೂ ಕೈ ಜೋಡಿಸಲಿವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.