Select Your Language

Notifications

webdunia
webdunia
webdunia
Saturday, 1 March 2025
webdunia

ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತೇವೆ

ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತೇವೆ
ಹುಬ್ಬಳ್ಳಿ , ಭಾನುವಾರ, 7 ಮೇ 2023 (15:18 IST)
AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬಸ್ಥರ ಕುರಿತು ಮಣಿಕಂಠ ರಾಠೋಡ್​​ ಮಾತಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ್ ಬೊಮ್ಮಾಯಿ ಪತ್ರಿಕ್ರಿಯಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಆಡಿಯೋ ತಿರುಚಲಾಗಿದೆಯೋ ಏನು ನೋಡಬೇಕು. ಆಡಿಯೋ ಬಗ್ಗೆ ಪ್ರಕರಣ ದಾಖಲಿಸಿ ಸತ್ಯಾಸತ್ಯತೆ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ರು. BJP ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ B.L ಸಂತೋಷ್​​ ಅವರು ಲಿಂಗಾಯತ ಮತಗಳು ಬೇಡ ಎಂಬ ಸುದ್ದಿ ಫೇಕ್. ಈಗಾಗಲೇ ಈ ಬಗ್ಗೆ ದೂರು ಸಹ ದಾಖಲು ಮಾಡಲಾಗಿದೆ ಎಂದು ತಿಳಿಸಿದ್ರು.

Share this Story:

Follow Webdunia kannada

ಮುಂದಿನ ಸುದ್ದಿ

ಶಿವಣ್ಣ ಪ್ರಚಾರದಿಂದ ನಮಗೇನು ಅಭ್ಯಂತರವಿಲ್ಲ