Webdunia - Bharat's app for daily news and videos

Install App

ಪ್ರಚಾರ ಕಾರ್ಯ ಮುಗಿಸಿದ ಸಿಎಂ ಈಗ ಹೋಗಿದ್ದೆಲ್ಲಿಗೆ ಗೊತ್ತಾ?

Webdunia
ಸೋಮವಾರ, 22 ಏಪ್ರಿಲ್ 2019 (08:38 IST)
ಉಡುಪಿ : ಏ.23 ರಂದು ನಡೆಯುವ 3ನೇ ಹಂತದ ಮತದಾನದ ಬಹಿರಂಗ ಪ್ರಚಾರಕ್ಕೆ ನಿನ್ನೆ ತೆರೆಬಿದ್ದ ಹಿನ್ನಲೆಯಲ್ಲಿ ಸಿಎಂ ಕುಮಾರಸ್ವಾಮಿ ಪ್ರಚಾರ ಕಾರ್ಯವನ್ನು ಮುಗಿಸಿ ವಿಶ್ರಾಂತಿ ಪಡೆಯಲು ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.


ಎರಡನೇ ಹಂತದ ಮತದಾನ ವೇಳೆ ಮಂಡ್ಯ ಕ್ಷೇತ್ರ ಸೇರಿದಂತೆ ಹಲವು ಅಭ್ಯರ್ಥಿಗಳ ಪರ ನಡೆಸಿದ ಸಿಎಂ ಕುಮಾರಸ್ವಾಮಿ ಏ.23 ರಂದು ನಡೆಯುವ 3ನೇ ಹಂತದ ಮತದಾನಕ್ಕಾಗಿ  ಶಿವಮೊಗ್ಗದಲ್ಲಿ ಮಧು ಬಂಗಾರಪ್ಪ ಸೇರಿದಂತೆ ಮೈತ್ರಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದರು. ನಿನ್ನೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದ್ದು ಸದ್ಯಕ್ಕೆ ಸಿಎಂ ವಿಶ್ರಾಂತಿ ತೆಗೆದುಕೊಳ್ಳಲು ಮುಂದಾಗಿದ್ದಾರೆ.


ಉಡುಪಿಯ ಹೆಲ್ತ್ ರೆಸಾರ್ಟ್ ಆಗಿರುವ ಕಾಪುವಿನ ಮೂಳೂರುನಲ್ಲಿರುವ ಸಾಯಿರಾಧಾ ರೆಸಾರ್ಟಿನಲ್ಲಿ ಸಿಎಂ ಎಚ್‍.ಡಿ.ಕೆ ಮೂರು ದಿನ ವಿಶ್ರಾಂತಿ ಪಡೆಯಲಿದ್ದಾರೆ. ಈ ಅವಧಿಯಲ್ಲಿ ಪಂಚಕರ್ಮ ಚಿಕಿತ್ಸೆ, ಧ್ಯಾನ, ಯೋಗದಲ್ಲಿ ಸಿಎಂ ಪಾಲ್ಗೊಳ್ಳಲಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments