ಬಂದೂಕು ಹಿಡಿದು ಹೆದ್ದಾರಿಯಲ್ಲಿ ಹುಚ್ಚಾಟ

Webdunia
ಭಾನುವಾರ, 31 ಡಿಸೆಂಬರ್ 2023 (18:00 IST)
ನಗರದ ಮಲ್ನಾಡ್‌ ಕ್ಯಾನ್ಸರ್‌ ಆಸ್ಪತ್ರೆಯ ಬಳಿ ಏರ್‌ಗನ್‌ ಹಿಡಿದು ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಇಬ್ಬರು ಯುಕವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹರ್ಷ ಪಟೇಲ್‌ (23) ಹಾಗೂ ಅಭಿಷೇಕ್‌ (23) ಬಂಧಿತ ಆರೋಪಿಗಳು. ಆರೋಪಿಗಳಿಂದ ಒಂದು ಕೋವಿಯನ್ನು ವಶಪಡಿಸಿಕೊಳ್ಳಲಾಗಿದೆ. 
 
ಕೆಲದಿನಗಳ ಹಿಂದಷ್ಟೇ ಇಬ್ಬರೂ ಬಂದೂಕು ಹಿಡಿದು ಹೆದ್ದಾರಿಯಲ್ಲಿ ನಿಂತು ಗುಂಡು ಹಾರಿಸಿ ಶೋಕಿ ಮಾಡಿದ್ದರು. ಸಾರ್ವಜನಿಕರು ಅದರ ವಿಡಿಯೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಈ ವಿಡಿಯೋ ವೈರಲ್‌ ಆಗಿತ್ತು. ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಆರೋಪಿಗಳ ಪತ್ತೆಗಿಳಿದಿದ್ದ ಪೊಲೀಸರು ಇಬ್ಬರನ್ನೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗ್ಯಾರಂಟಿ ಯೋಜನೆ ಜಾರಿ ಹಿಂದಿನ ಗುಟ್ಟು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಸಂಕಷ್ಟ

ನೋಬೆಲ್‌ ಪ್ರಶಸ್ತಿಗಾಗಿ ಹಂಬಲಿಸುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಕೊನೆಗೂ ಸಿಕ್ತು ಶಾಂತಿ ಗೌರವ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ವಿಜಯೇಂದ್ರ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಹೇಳಿದ್ದೇನು

ಮುಂದಿನ ಸುದ್ದಿ
Show comments